ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯನ್ನು -ರಾಷ್ಟ್ರೀಯ ಸ್ಮಾರಕ’ವೆಂದು ಘೋಷಿಸಿ: ಪ್ರಧಾನಿಗೆ ಸಿದ್ದರಾಮಯ್ಯ ಪತ್ರ!

ಬೆಂಗಳೂರು:- ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕ’ವೆಂದು ಘೋಷಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. IPL 2025: ಮುಂಬೈಗೆ 197 ರನ್ ಟಾರ್ಗೆಟ್ ಕೊಟ್ಟ GT! ಪತ್ರದಲ್ಲಿ ಏನಿದೆ!? ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರು ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸಶಸ್ತ್ರ ಹೋರಾಟವನ್ನು ಮುನ್ನಡೆಸಿದ ಮೊದಲ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ. ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರ ಸಮಾಧಿಯು ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ರಾಣಿ ಚೆನ್ನಮ್ಮ ಭಾರತದ … Continue reading ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯನ್ನು -ರಾಷ್ಟ್ರೀಯ ಸ್ಮಾರಕ’ವೆಂದು ಘೋಷಿಸಿ: ಪ್ರಧಾನಿಗೆ ಸಿದ್ದರಾಮಯ್ಯ ಪತ್ರ!