ನಾಳೆ ಡೆಲ್ಲಿ-ಆರ್ ಸಿಬಿ ಹೈವೋಲ್ಟೇಜ್ ಮ್ಯಾಚ್: ತವರಿನ ಸೇಡು ತೀರಿಸಿಕೊಳ್ಳುತ್ತಾ ಬೆಂಗಳೂರು!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಖಾಮುಖಿಯಾಗಲಿದೆ. ಈವರೆಗೆ ತವರಿನಿಂದ ಹೊರಗೆ ಆಡಿರುವ ಎಲ್ಲಾ ಐದು ಪಂದ್ಯಗಳಲ್ಲೂ ಭರ್ಜರಿ ಗೆಲುವು ಸಾಧಿಸಿರುವು ಆರ್ ಸಿಬಿ ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ರೈಲ್ವೇ ಇಲಾಖೆಯಿಂದ 5 ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ- ಸೋಮಣ್ಣ! ತವರಿನಿಂದ ಹೊರಗೆ ಬಲಿಷ್ಠ ತಂಡಗಳನ್ನೇ ಮಟ್ಟ ಹಾಕಿರುವ ಆರ್ ಸಿಬಿ ಭಾನುವಾರ ನಡೆಯುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಏಪ್ರಿಲ್ 27ರಂದು ಭಾನುವಾರ … Continue reading ನಾಳೆ ಡೆಲ್ಲಿ-ಆರ್ ಸಿಬಿ ಹೈವೋಲ್ಟೇಜ್ ಮ್ಯಾಚ್: ತವರಿನ ಸೇಡು ತೀರಿಸಿಕೊಳ್ಳುತ್ತಾ ಬೆಂಗಳೂರು!