Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಆ್ಯಂಬುಲೆನ್ಸ್ ನಲ್ಲೇ ಹೆರಿಗೆ ; ತಾಯಿ, ಮಗು ಆರೋಗ್ಯ

    By Author AINJuly 5, 2025
    Share
    Facebook Twitter LinkedIn Pinterest Email
    Demo

    ಗದಗ : ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ ಆಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಿಂದ ಜಿಮ್ಸ್ ಆಸ್ಪತ್ರೆ ಬರುವ ಮಾರ್ಗ ಮಧ್ಯೆ ಹೆರಿಗೆಯಾಗಿದೆ.

    ಹೆರಿಗೆ ನೋವಿನಿಂದ ಬಳಲುತ್ತಿದ್ದ ಸಾವಿತ್ರಿ ಲಮಾಣಿ ಅವರನ್ನು108 ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗುತ್ತಿತ್ತು. ಮಾರ್ಗ ಮಧ್ಯೆಯೇ ಹೆರಿಗೆ ನೋವು ಜಾಸ್ತಿಯಾಗಿತ್ತು. ಹೀಗಾಗಿ ಆ್ಯಂಬುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದ್ದು, ಸಾವಿತ್ರಿ ಲಮಾಣಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 108 ಸಿಬ್ಬಂದಿ ರವಿ ಬಡಿಗೇರ ಹಾಗೂ ಮಹೇಶ ರಾಮಣ್ಣವರ ಅವರಿಗೆ  ಸಾರ್ವಕನಿಕರಿಂದ ಮೆಚ್ಚುಗೆ

    ಸದ್ಯ ತಾಯಿ ಮತ್ತು ಮಗುವಿನ ಸ್ಥಿತಿ ಆರೋಗ್ಯವಾಗಿದ್ದು,  ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಮೊಹರಂ ಆಚರಣೆ ; ನಿಗಿ ನಿಗಿ ಕೆಂಡದ ಮೇಲೆ ಕುಳಿತು ಭಕ್ತಿ ಪ್ರದರ್ಶನ

    July 5, 2025

    ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

    July 5, 2025

    ಮಾಜಿ ಸ್ಪೀಕರ್ ರಮೇಶ್ ಕುಮಾರ್ ತೋಟದಲ್ಲಿ ಅವಘಡ

    July 5, 2025

    ಟಿಬಿ ಡ್ಯಾಂನಿಂದ 80,000 ಕ್ಯೂಸೆಕ್ಸ್ ನೀರು ಹೊರಹರಿವು ; ಮುಳುಗಡೆ ಭೀತಿಯಲ್ಲಿ ಕಂಪ್ಲಿ ಸೇತುವೆ

    July 5, 2025

    ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಕಾರು: ತಪ್ಪಿದ ಅನಾಹುತ!

    July 5, 2025

    ಓವರ್ ಟೇಕ್ ತಂದ ಆಪತ್ತು: ಸ್ಕಿಡ್ ಆಗಿ ಬೈಕ್ ನಿಂದ ಬಿದ್ದ ಸವಾರ Spot Death!

    July 5, 2025

    ಬೆಂಗಳೂರು ಹೊರವಲಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ದೇವಾಲಯ ಪ್ರವೇಶಕ್ಕೆ ದಲಿತರಿಗೆ ನಿರ್ಬಂಧ!

    July 5, 2025

    ಟಮೋಟ ತುಂಬಿಕೊಂಡು ಗುಜರಾತ್ ಗೆ ತೆರಳುತ್ತಿದ್ದ ಲಾರಿ ಪಲ್ಟಿ: 15 ಲಕ್ಷ ಮೌಲ್ಯದ ಹಣ್ಣು ನಜ್ಜುಗುಜ್ಜು

    July 5, 2025

    ಕೊಡಗು: ಕೋಕೇರಿ,ನರಿಯಂದಡ ಗ್ರಾಮದ ತೋಟಗಳಲ್ಲೇ ಕಾಡಾನೆಗಳ ವಾಸ್ತವ್ಯ- ಕೃಷಿ ಗಿಡಗಳಿಗೆ ಹಾನಿ!

    July 5, 2025

    ಹುಬ್ಬಳ್ಳಿ| ಚಿನ್ಮಯ ವಿದ್ಯಾಲಯದಲ್ಲಿ ಜರುಗಿದ ಶಾಲಾ ಸಂಸತ್ತು ರಚನೆ ಸಮಾರಂಭ!

    July 5, 2025

    ಪಿಲಿಕುಳ ಉದ್ಯಾನವನದಲ್ಲಿ ಆಘಾತಕಾರಿ ಘಟನೆ: ಒಂದು ವಾರದಲ್ಲಿ 9 ಪ್ರಾಣಿಗಳು ನಿಗೂಢ ಸಾವು!

    July 5, 2025

    ಧಗ-ಧಗನೆ ಹೊತ್ತಿ ಉರಿದ ಖಾಸಗಿ ಬಸ್: ಪ್ರಯಾಣಿಕರು ಪಾರು!

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.