ಲಂಚಕ್ಕೆ ಬೇಡಿಕೆ: ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ರಾಜ್ಯ ಮಾಹಿತಿ ಆಯೋಗದ ಆಯುಕ್ತ!

ಕಲಬುರಗಿ- ಲೋಕಾಯುಕ್ತ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ರಾಜ್ಯ ಮಾಹಿತಿ ಆಯೋಗದ ಆಯುಕ್ತರನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಒಳಮೀಸಲಾತಿ : ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ! ಬಂಧಿತ ಆರೋಪಿತ ಅಧಿಕಾರಿಯನ್ನು ರವೀಂದ್ರ ಗುರನಾಥ ಡಾಕಪ್ಪ (ಕಲಬುರಗಿ ಪೀಠದ ಆಯುಕ್ತ) ಎಂದು ಗುರುತಿಸಲಾಗಿದೆ. ಇವರು ಕಲಬುರಗಿಯ ತಮ್ಮ ಕಚೇರಿಯಲ್ಲಿ ಪ್ರಕರಣ ಒಂದಕ್ಕೆ ಸಂಬಧಪಟ್ಟಂತೆ ಬ್ಲಾಕ್ ಲಿಸ್ಟ್ ನಿಂದ ತೆಗೆಯಲು ಆರ್ ಟಿಐ ಕಾರ್ಯಕರ್ತ ಸಾಶಿರಾಮ ಬೆನಕನಹಳ್ಳಿಯಿಂದ 3 ಲಕ್ಷ … Continue reading ಲಂಚಕ್ಕೆ ಬೇಡಿಕೆ: ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ರಾಜ್ಯ ಮಾಹಿತಿ ಆಯೋಗದ ಆಯುಕ್ತ!