ಲಂಚಕ್ಕೆ ಬೇಡಿಕೆ: ‘ಲೋಕಾ’ ಬಲೆಗೆ ಬಿದ್ದ ವಕ್ಫ್ ಅಧಿಕಾರಿ!

ಗದಗ:- ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಕ್ಫ್ ಅಧಿಕಾರಿ ಲೋಕಾ ಬಲೆಗೆ ಬಿದ್ದಿರುವ ಘಟನೆ ಗದಗದಲ್ಲಿ ಜರುಗಿದೆ. ರೆಹಮತ್ತುಲ್ಲಾ ಪೆಂಡಾರಿ ಲೋಕಾ ಬಲೆಗೆ ಬಿದ್ದ ಅಧಿಕಾರಿ. Crime News: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ! ಮುಳಗುಂದ ಮಸೀದಿಗೆ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಪತ್ರ ರವಾನಿಸಲು ಅಧಿಕಾರಿ ರೆಹಮತ್ತುಲ್ಲಾ ಅವರು ಎಸ್ ಎ ಮಕಾನದಾರ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ಎಸ್ ಎ ಮಕಾನದಾರ್ ದೂರು ಕೊಟ್ಟಿದ್ದರು. ದೂರಿನ ಅನ್ವಯ ದಾಳಿ … Continue reading ಲಂಚಕ್ಕೆ ಬೇಡಿಕೆ: ‘ಲೋಕಾ’ ಬಲೆಗೆ ಬಿದ್ದ ವಕ್ಫ್ ಅಧಿಕಾರಿ!