Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹೆಂಡ್ತಿ ಸಾವಿನಿಂದ ಖಿನ್ನತೆ: I Love You ಹೇಮಾ ಎಂದು ಬರೆದು ತನ್ನಿಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಸೂಸೈಡ್!

    By AIN AuthorApril 11, 2025
    Share
    Facebook Twitter LinkedIn Pinterest Email
    Demo

    ದಾವಣಗೆರೆ:- ಪತ್ನಿ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಪತಿ ಓರ್ವ ತನ್ನಿಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಸಹ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಎಸ್‌ಪಿಎಸ್‌ ನಗರದಲ್ಲಿ ಜರುಗಿದೆ.

    ಕುಂದಗೋಳ: ಭಗವಾನ್ ಮಹಾವೀರ್ ಜಯಂತಿ ಅದ್ದೂರಿ ಆಚರಣೆ!

    35 ವರ್ಷದ ಉದಯ್‌ ಎಂಬಾತ, ಮಕ್ಕಳಾದ ಸಿಂಧುಶ್ರೀ, ಶ್ರೀಜಯ್‌ ನನ್ನು ಕೊಲೆಗೈದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲ ತಿಂಗಳ ಹಿಂದೆ ಅನಾರೋಗ್ಯದಿಂದ ಉದಯ್‌ ಪತ್ನಿ ಮೃತಪಟ್ಟಿದ್ದರು. ಪತ್ನಿ ಸಾವಿನ ಬಳಿಕ ಖಿನ್ನತೆಗೆ ಒಳಗಾಗಿದ್ದ ಪತಿ ಉದಯ್‌ , ಇಂದು ಮಕ್ಕಳನ್ನು ಸಾಯಿಸಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ನೇಣಿಗೆ ಶರಣಾಗುವ ಮೊದಲು ರಕ್ತದಲ್ಲಿ ಐಲವ್​ ಯು ಹೇಮಾ ಎಂದು ಪತ್ನಿಯ ಹೆಸರು ಗೋಡೆ ಮೇಲೆ ಬರೆದಿದ್ದಾರೆ.

    ಹೇಮಾ ಹಾಗೂ ಉದಯ್ ಪರಸ್ಪರ ಪ್ರೀತಿಸಿ ಮದ್ವೆ ಆಗಿದ್ದರು. ಆದ್ರೆ, ಕಳೆದ ಎಂಟು ತಿಂಗಳ ಹಿಂದೆ ಪತ್ನಿ ಹೇಮಾ ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಪ್ರೀತಿಸಿ ಕೈಹಿಡಿದಾಕೆ ಶಾಶ್ವತವಾಗಿ ಬಿಟ್ಟು ಹೋಗಿದ್ದರಿಂದ ಉದಯ್​ ನೋವಿನಲ್ಲಿದ್ದ. ಕೊನೆಗೆ ನೋವು ತಡೆದುಕೊಳ್ಳಲಾಗದೇ ಸಾವಿನ ತೀರ್ಮಾನ ಕೈಗೊಂಡಿದ್ದಾರೆ. ಇನ್ನು ನೇಣಿಗೆ ಶರಣಾಗುವ ಮೊದಲು ರಕ್ತದಲ್ಲಿ ಐಲವ್​ ಯು ಹೇಮಾ ಎಂದು ಪತ್ನಿಯ ಹೆಸರು ಗೋಡೆ ಮೇಲೆ ಬರೆದಿದ್ದಾರೆ.

    ಇನ್ನು ಮಕ್ಕಳನ್ನ ಉಸಿರು ಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಕಲಬುರ್ಗಿ ಜೋಳದ ರೊಟ್ಟಿಗೆ ಮೋದಿ ಮೆಚ್ಚುಗೆ: ಮನ್ ಕಿ ಬಾತ್‌ನಲ್ಲಿ ಹೇಳಿದ್ದೇನು?

    June 29, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!

    June 29, 2025

    ವಿಜಯಪುರ| ಅಂತರಾಜ್ಯ ಹೆದ್ದಾರಿಯಲ್ಲಿ‌ ಸರಣಿ ಅಪಘಾತ

    June 29, 2025

    ಇದು ಗೂಂಡಾವರ್ತನೆ ಅಲ್ಲದೇ ಮತ್ತೇನು? ಗಾಳಿಯಲ್ಲಿ ಗುಂಡು ಹಾರಿಸಿ ಬರ್ತಡೇ ಮಾಡಿಕೊಂಡ ಗ್ರಾ. ಪಂ. ಸದಸ್ಯ!

    June 29, 2025

    ಬುರ್ಖಾ ಧರಿಸಿ ಬರ್ತಾರೆ.. ಕ್ಷಣಾರ್ಧದಲ್ಲಿ ಕದ್ದು ಎಸ್ಕೇಪ್ ಆಗ್ತಾರೆ: ಕೊಪ್ಪಳದಲ್ಲಿ ಕಳ್ಳಿಯರ ಗ್ಯಾಂಗ್ ಆ್ಯಕ್ಟೀವ್!

    June 29, 2025

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025

    ಪ್ರವಾಸಿಗರ ಗಮನಕ್ಕೆ: ನಂದಿ ಬೆಟ್ಟ, ಸ್ಕಂದಗಿರಿಧಾಮಕ್ಕೆ 4 ದಿನ ನಿರ್ಬಂಧ!

    June 28, 2025

    ಸಿಎಂ ಬದಲಾವಣೆ ವಿಚಾರ: ಶಾಸಕ ಬೈರತಿ ಸುರೇಶ್ ಹೇಳಿದ್ದೇನು?

    June 28, 2025

    ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

    June 28, 2025

    2025-26 ನೇ ಸಾಲಿನ ನೂತನ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಗಲವಾಡಿ ಚಂದ್ರು!

    June 28, 2025

    ಚಿಕ್ಕಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ದೇಶಲ್ಲಿಯೇ ಪ್ರಥಮ ವರದಿ ಸಿದ್ದಪಡಿಸಿದ ಹುಬ್ಬಳ್ಳಿಯ ಕೆಎಂಸಿ ಆರ್ ಐ ವೈದರು!

    June 28, 2025

    ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೊಲೆಗೈದ ಹೆಂಡ್ತಿ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.