Close Menu
Ain Live News
    Facebook X (Twitter) Instagram YouTube
    Wednesday, July 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕರ್ತವ್ಯಲೋಪ: ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್​ಐ ನಿಖಿಲ್ ಕಾಂಬ್ಳೆ ಸಸ್ಪೆಂಡ್!

    By AIN AuthorJuly 2, 2025
    Share
    Facebook Twitter LinkedIn Pinterest Email
    Demo

    ಬೆಳಗಾವಿ:- ಕರ್ತವ್ಯಲೋಪದಡಿ ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್​ಐ ನಿಖಿಲ್ ಕಾಂಬ್ಳೆ ಅವರನ್ನು ಸಸ್ಪೆಂಡ್ ಮಾಡಲಾಗಿದೆ, ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದವರ ವಿರುದ್ಧ ಎಫ್​ಐಆರ್ ದಾಖಲಿಸದೆ ಬಿಟ್ಟು ಕಳುಹಿಸಿದ್ದಕ್ಕೆ ಅಮಾನತು ಮಾಡಿ ಎಸ್​ಪಿ ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ. ಶ್ರೀರಾಮಸೇನೆ ಕಾರ್ಯಕರ್ತರು ಜೂನ್ 26ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದರು.

    ಡಿಕೆಶಿ ಸಿಎಂ ಆಗುವ ಕಾಲ ಹತ್ತಿರವಿದೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್: ಡಿಕೆಶಿಯಿಂದ ನೋಟಿಸ್!

    ಈ ವೇಳೆ ಪಿಎಸ್​ಐ ನಿಖಿಲ್​ ಕಾಂಬ್ಳೆ ಅಕ್ರಮವಾಗಿ ಗೋವು ಸಾಗಣೆ ಸಂಬಂಧ ಕೇಸ್ ದಾಖಲಿಸದೆ ಬಿಟ್ಟು ಕಳುಹಿಸಿದ್ದರು. ಅಲ್ಲದೆ, ಮೇಲಧಿಕಾರಿಗಳ ಗಮನಕ್ಕೂ ತಂದಿರಲಿಲ್ಲ. ಪೊಲೀಸ್​ ಠಾಣೆಗೆ ಬಂದ ಶ್ರೀರಾಮಸೇನೆ ಕಾರ್ಯಕರ್ತರಲ್ಲಿ ಗಡಿಪಾರಾದ ರೌಡಿಶೀಟರ್ ಮಹಾವೀರ ಸೊಲ್ಲಾಪುರೆ ಕೂಡ ಇದ್ದನು. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಪಿಎಸ್ಐ ನಿಖಿಲ್​ ಕಾಂಬ್ಳೆ ಅವರನ್ನು ಅಮಾನತುಗೊಳಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಐದು ವರ್ಷ ನಾನೇ ಸಿಎಂ;ಡಿಕೆ ಆಪ್ತರಿಗೆ ಸಿದ್ದು ಮಾಸ್ಟರ್ ಸ್ಟ್ರೋಕ್

    July 2, 2025

    ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ; ಜಿಲ್ಲಾಡಳಿತದಿಂದ ಸಕಲ ಸಿದ್ದತೆ

    July 2, 2025

    ಬಳ್ಳಾರಿ ಸೆಂಟ್ರಲ್‌ ಜೈಲ್‌ನಲ್ಲಿ ಖೈದಿಗಳು ಫುಲ್ ದಿಲ್ದಾರ್..

    July 2, 2025

    ಆಷಾಢ ಮಾಸ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ!

    July 2, 2025

    ಆಘಾತಕಾರಿ ಘಟನೆ: ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆ!

    July 2, 2025

    ಅಪಘಾತದಲ್ಲಿ 4 ಗೋವುಗಳ ಸಾವು : ಕೊಯನಾಡಿನಲ್ಲಿ ಘಟನೆ

    July 2, 2025

    ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ!

    July 2, 2025

    ನೌಕರಿ ಕೊಡಿಸುವುದಾಗಿ 200 ರುಪಾಯಿ ವಂಚನೆ: 30 ವರ್ಷಗಳ ಬಳಿಕ ಖಾಕಿ ಬಲೆಗೆ ಬಿದ್ದ ಆರೋಪಿ!

    July 2, 2025

    ಮರಕ್ಕೆ ಡಿಕ್ಕಿ ಹೊಡೆದ ಕಾರು: ಗರ್ಭಿಣಿ ದುರ್ಮರಣ!

    July 2, 2025

    ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್!

    July 1, 2025

    ಮೆಡಿಕಲ್ ಶಾಪ್ ನಲ್ಲಿಯೇ ದುರಂತ ಅಂತ್ಯ: ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ದುರ್ಮರಣ!

    July 1, 2025

    ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ: ಶಾಸಕ ರಾಘವೇಂದ್ರ ಹಿಟ್ನಾಳ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.