ಬಸವ ಜಯಂತಿ ಆಚರಣೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ ಅಗತ್ಯವಿದೆ- ಬಸವರಾಜ ಹೊರಟ್ಟಿ!

ಹುಬ್ಬಳ್ಳಿ: ದೇಶ ವಿದೇಶಗಳಲ್ಲಿ ಶ್ರೀ ಬಸವೇಶ್ವರ ಜಯಂತಿಯನ್ನ ಭಾರೀ ಅದ್ದೂರಿಯಾಗಿ ಆಚರಣೆ ಮಾಡಲಾಗುತಿದ್ದು ನಮ್ಮ ರಾಜ್ಯದಲ್ಲಿ ಬಸವ ಜಯಂತಿ ಆಚರಣೆಗೆ ಸಾರ್ವಜನಿಕರು ಹಾಗೂ ಭಕ್ತರು ಬರಲು ಹಿಂದೇಟು ಮಾಡುತಿದ್ದಾರೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದರು. ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ರೋತ್ಸವದ ಅಂಗವಾಗಿ ನಗರದ ಮೂರುಸಾವಿರ ಮಠದ ಆವರಣದಲ್ಲಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳ ಸಮಾರಂಭದ ಮುಖ್ಯ ಅತಿಯಾಗಿ ಆಗಮಿಸಿ ಅವರು ಮಾತನಾಡಿದರು. ಪೊಲೀಸ್ ಅಧಿಕಾರಿಗಳ ಮಾನಸಿಕ ಸ್ಥೈರ್ಯ ಕುಸಿಯುತ್ತದೆ; ಶಾಸಕ … Continue reading ಬಸವ ಜಯಂತಿ ಆಚರಣೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ ಅಗತ್ಯವಿದೆ- ಬಸವರಾಜ ಹೊರಟ್ಟಿ!