Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೆಪಿಸಿಸಿ ಸಹಕಾರ ವಿಭಾಗದ ನೂತನ‌ ರಾಜ್ಯಾಧ್ಯಕ್ಷರಾಗಿ ಧನರಾಜ್ ತಾಳಂಪಳ್ಳಿ ನೇಮಕ

    By Author AINJune 3, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರನ್ನಾಗಿ ಕಾಂಗ್ರೆಸ್ ಹಿರಿಯ ಮುಖಂಡ ಧನರಾಜ್ ಎಸ್. ತಾಳಂಪಳ್ಳಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
    ಬೀದರ್ ಜಿಲ್ಲೆಯ ಬಸವಕಲ್ಯಾಣದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಧನರಾಜ್ ತಾಳಂಪಳ್ಳಿ, ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.

    ಕಾಂಗ್ರೆಸ್ ನಾಯಕರಿಗೆ ತಾಳಂಪಳ್ಳಿ ಧನ್ಯವಾದ
    ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಧನರಾಜ್ ಎಸ್. ತಾಳಂಪಳ್ಳಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಧನ್ಯವಾದ ಅರ್ಪಿಸಿದ್ದಾರೆ.
    ʻʻನಿಷ್ಠಾವಂತ ಕಾರ್ಯಕರ್ತನಾಗಿ ನಾನು ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಮತ್ತು ನನ್ನ ಮೇಲೆ ವಿಶ್ವಾಸವಿಟ್ಟು ನನಗೆ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷನ ಜವಾಬ್ದಾರಿಯನ್ನು ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದರಾದ ಪ್ರಿಯಾಂಕಾ ವಾದ್ರಾ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಧನರಾಜ್ ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    RCB ತಂಡದ ವಿಜಯೋತ್ಸವದಲ್ಲಿ ನಡೆದ ಅವ್ಯವಸ್ಥೆಗೆ ಬಿಸಿಸಿಐ ಬೇಸರ!

    June 4, 2025

    ಚಿನ್ನಸ್ವಾಮಿ ದುರಂತ: ಇದು ಹೃದಯ ವಿದ್ರಾವಕ ಘಟನೆ ಎಂದ ರಮ್ಯಾ!

    June 4, 2025

    RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ ವಿಷಾದ, ಮೃತಪಟ್ಟವರಿಗೆ ಸಂತಾಪ!

    June 4, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ!

    June 4, 2025

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಣೆ- ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ!

    June 4, 2025

    ಕಾಲ್ತುಳಿತ ಪ್ರಕರಣ: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ಕೊಡಲಿ- ಶಾಸಕ ಮಹೇಶ ಟೆಂಗಿನಕಾಯಿ!

    June 4, 2025

    ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಕಾರಣ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ!

    June 4, 2025

    ಪ್ರೀತಿ-ಅಭಿಮಾನಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು: ಚಿನ್ನಸ್ವಾಮಿ ದುರಂತಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ!

    June 4, 2025

    RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: 10ಕ್ಕೂ ಹೆಚ್ಚು ಮಂದಿ ಸಾವು – DCM ಡಿಕೆಶಿ ಹೇಳಿದ್ದೇನು?

    June 4, 2025

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ: 10ಕ್ಕೂ ಹೆಚ್ಚು ಮಂದಿ ಸಾವು..ಸರ್ಕಾರಕ್ಕೆ ಛೀಮಾರಿ ಹಾಕಿದ ಪರಿಷತ್ ಶಾಸಕ ಟಿಎ ಶರವಣ!

    June 4, 2025

    RCB ಸಂಭ್ರಮಾಚರಣೆ ಆಘಾತ: 11 ಮಂದಿ ಸಾವು.. ಛೇ, ಛೇ ಇಂಥಾ ಸೆಲಬ್ರೇಷನ್ ಬೇಕಿತ್ತಾ!?

    June 4, 2025

    ಆರ್ ಸಿಬಿಯ ಸಂಭ್ರಮಾಚರಣೆಯ ಆಘಾತ: ವಿಧಾನಸೌಧ- ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್​ಗಳು ಬಂದ್!

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.