Dharavad: ಭವಿಷ್ಯದಲ್ಲಿ ಜಾಗತಿಕ ಉತ್ಪಾದನಾ ಹಬ್‌ ಆಗಲಿದೆ ಭಾರತ!

ಧಾರವಾಡ: ಭಾರತದಲ್ಲಿ ಉತ್ಪಾದನಾ ವಲಯಕ್ಕೆ ಪೂರಕ ಪರಿಸರ, ಸಂಪನ್ಮೂಲ ಮತ್ತು ಸಶಕ್ತ ಯುವ ಸಮೂಹವಿದ್ದು, ಭವಿಷ್ಯದಲ್ಲಿ ಭಾರತ ಜಾಗತಿಕ ಉತ್ಪಾದನಾ ಹಬ್‌ ಆಗಿ ಪರಿವರ್ತನೆ ಹೊಂದಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಕಾಲ್ತುಳಿತ ಕೇಸ್: ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನ ಬಲಿಪಶು ಮಾಡಿದ ಸರ್ಕಾರ- ದತ್ತಮೂರ್ತಿ ಕುಲಕರ್ಣಿ! ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಹೊಡೆಕ್ ವೈಬ್ರೇಶನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ನಿರ್ಮಿಸಿದ 3ನೇ ಗ್ರೀನ್‌ಫೀಲ್ಡ್ ಘಟಕ ಹಾಗೂ ಶ್ರೀರಾಮ … Continue reading Dharavad: ಭವಿಷ್ಯದಲ್ಲಿ ಜಾಗತಿಕ ಉತ್ಪಾದನಾ ಹಬ್‌ ಆಗಲಿದೆ ಭಾರತ!