ಧಾರವಾಡ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಂತೆ ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನೀಯರ್ ಎಚ್. ಸುರೇಶ ಮನೆ ಹಾಗೂ ಸರಕಾರಿ ಕ್ವಾರ್ಟರ್ಸ್ ಮೇಲೆ ದಾಳಿಯಾಗಿದೆ.
ಕಿತ್ತಳೆ ಹಣ್ಣಿನ ಸಿಪ್ಪೆ ಎಸೆಯದಿರಿ: ಕಹಿಯಾದ್ರೂ ಇದರ ರಸದಲ್ಲಿ ಅಡಗಿದೆ ಆರೋಗ್ಯ ಸಿಹಿ!
ಧಾರವಾಡದ ಡಿಸಿ ಕಾಂಪೌಂಡ್ನಲ್ಲಿರೋ ಕಚೇರಿ, ಕೆಸಿಡಿ ವೃತ್ತದ ಬಳಿಯ ಮನೆ ಮೇಲೆ ದಾಳಿ ಮಾಡಲಾಗಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಧಾರವಾಡ, ಬೆಳಗಾವಿ ಜಿಲ್ಲೆ ಸೇರಿ ಹಲವು ಕಡೆ ಅಕ್ರಮ ಆಸ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.