ಧಾರವಾಡ: ಮಳೆ, ಕೋವಿಡ್ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಲಾಡ್!

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಉಂಟಾಗುತ್ತಿರುವ ಮಳೆ ಹಾನಿ ಹಾಗೂ ಕೋವಿಡ್ ಸೋಂಕಿನ ಕುರಿತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಆರೋಗ್ಯ ಇಲಾಖೆ ಹಾಗೂ ವಿವಿಧ ಹಂತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮಂಡ್ಯದಲ್ಲಿ ವಾಹನ ತಪಾಸಣೆ ವೇಳೆ 3 ವರ್ಷದ ಮಗು ಸಾವು: ಪೋಷಕರಿಗೆ ಕೃಷಿ ಸಚಿವರಿಂದ ಸಾಂತ್ವನ! ಪ್ರಸಕ್ತ ವರ್ಷ ಧಾರವಾಡ ಜಿಲ್ಲೆಯಲ್ಲಿ ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ 105 ಮಿಲಿ ಮೀಟರ್ ಮಳೆ ಆಗಬೇಕಿತ್ತು. ಆದರೆ, ಈಗ 217 ಮಿಲಿ ಮೀಟರ್ ಮಳೆಯಾಗಿದೆ. … Continue reading ಧಾರವಾಡ: ಮಳೆ, ಕೋವಿಡ್ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಲಾಡ್!