ಧಾರವಾಡ ಉಪನಗರ ಠಾಣಾ ಪೊಲೀಸರು ಕಾರ್ಯಾಚರಣೆ ; ಬೈಕ್ ಕಳ್ಳರ ಬಂಧನ
ಧಾರವಾಡ: ಧಾರವಾಡ ಉಪನಗರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಬೈಕ್ ಕಳ್ಳರನ್ನಿ ಬಂಧಿಸಿದ್ದು, ಬಂಧಿತರಿಂದ 3 ಲಕ್ಷ ರೂ. ಮೌಲ್ಯದ ಒಟ್ಟು 5 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಧಾರವಾಡದಲ್ಲಿ ಬೈಕ್ ಕಳ್ಳತನ ಹೆಚ್ಚಾಗಿತ್ತು. ಕಳ್ಳರ ಮೇಲೆ ನಿಗಾವಹಿಸಿದ್ದ ಪೊಲೀಸರು ಕಳ್ಳರ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಗೆ ಕೇಂದ್ರ ಸಚಿವೆ ರಕ್ಷಾ ಕಾಡ್ಸೆ ಭೇಟಿ: ಸಚಿವರಿಗೆ ಸಾಥ್ ನೀಡಿದ ಶಾಸಕ ಬೆಲ್ಲದ ಎಸಿಪಿ ಪ್ರಶಾಂತ ಸಿದ್ದನಗೌಡರ ಮಾರ್ಗದರ್ಶನದಲ್ಲಿ ಸಿಪಿಐ ದಯಾನಂದ ಶೇಗುಣಸಿ, ಪಿಎಸ್‌ಐ … Continue reading ಧಾರವಾಡ ಉಪನಗರ ಠಾಣಾ ಪೊಲೀಸರು ಕಾರ್ಯಾಚರಣೆ ; ಬೈಕ್ ಕಳ್ಳರ ಬಂಧನ
Copy and paste this URL into your WordPress site to embed
Copy and paste this code into your site to embed