ಧಾರವಾಡ: ಇಂದು ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ: ಸಚಿವ ಲಾಡ್

ಧಾರವಾಡ: 50 ವರ್ಷದ ಹಿಂದಿನ ತುರ್ತು ಪರಿಸ್ಥಿತಿ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆ. ಆದರೆ, ಇಂದು ದೇಶದಲ್ಲಿ ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಅದರ ಬಗ್ಗೆ ಬಿಜೆಪಿಯವರು ಮೊದಲು ಮಾತನಾಡಲಿ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು! ಧಾರವಾಡದಲ್ಲಿ ಮಾತನಾಡಿದ ಅವರು, ಪೆಹಲ್ಗಾಮ್, ಪುಲ್ವಾಮಾ ಬಗ್ಗೆ ಬಿಜೆಪಿಯವರು ಮಾತನಾಡುವುದಿಲ್ಲ. ಅದರ ಬಗ್ಗೆ ಯಾರೂ ಕೇಳಬಾರದು ಎನ್ನುತ್ತಾರೆ. ವಿಷಯಾಧಾರಿತ ಸಮಸ್ಯೆ ಜನರಿಗೆ ಗೊತ್ತಾಗದಂತೆ ಹೊಸ ಹೊಸ ವಿಷಯ ತರುವುದೇ ಬಿಜೆಪಿಯವರ ಕೆಲಸ. … Continue reading ಧಾರವಾಡ: ಇಂದು ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ: ಸಚಿವ ಲಾಡ್