ನಾವೇನು ಪ್ರತೀ ತಿಂಗಳು ಗೃಹಲಕ್ಷ್ಮಿ ಹಣ ಕೊಡ್ತೀವಿ ಅಂದಿದ್ದೇವಾ!? ಉಲ್ಟಾ ಮಾತಾಡಿದ ಡಿಕೆಶಿ!

ವಿಜಯನಗರ:- 2023ರ ವಿಧಾನಸಭಾ ಚುನಾವಣೆ ಮುನ್ನ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಹೆಸರೇಳಿ ಅಧಿಕಾರಕ್ಕೆ ಬಂದಿತ್ತು. ಆ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದು. ಆದರೆ ಕಳೆದ ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ದುಡ್ಡು ಬಂದಿಲ್ಲ. ಇದಕ್ಕೆ ಮಹಿಳೆಯರು ವ್ಯಾಪಕ ಆಕ್ರೋಶ ಹೊರ ಹಾಕಿದ್ದಾರೆ. ಮಳೆ ಅವಾಂತರ: ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ – ಸಿಟಿ ರವಿ! ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಡಿಕೆಶಿ, ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. … Continue reading ನಾವೇನು ಪ್ರತೀ ತಿಂಗಳು ಗೃಹಲಕ್ಷ್ಮಿ ಹಣ ಕೊಡ್ತೀವಿ ಅಂದಿದ್ದೇವಾ!? ಉಲ್ಟಾ ಮಾತಾಡಿದ ಡಿಕೆಶಿ!