ನಿತ್ಯ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿಂತಿದ್ದೀರಾ!? ಹಾಗಿದ್ರೆ ಇಷ್ಟೆಲ್ಲಾ ಬೆನಿಫಿಟ್ ಗ್ಯಾರಂಟಿ!

ಖರ್ಜೂರ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ನಮಗೆಲ್ಲರಿಗೂ ತಿಳಿದಿದೆ. ಖರ್ಜೂರದಲ್ಲಿ ದೇಹಕ್ಕೆ ಉತ್ತಮವಾದ ಅನೇಕ ಪೋಷಕಾಂಶಗಳಿವೆ. ಇದು ಫೈಬರ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಬಿ 6 ಮತ್ತು ಕಬ್ಬಿಣದಲ್ಲಿ ಸಮೃದ್ಧವಾಗಿದೆ. ನಿಮ್ಮ ಮೂತ್ರದಲ್ಲಿ ಹೆಚ್ಚು ವಾಸನೆ ಬರ್ತಿದ್ಯಾ!? ಹಾಗಿದ್ರೆ ಇದು ಈ ಕಾಯಿಲೆಯ ಮುನ್ಸೂಚನೆ! ಪ್ರತಿದಿನ ಬೆಳಗ್ಗೆ ಈ ಸಿಹಿ ಹಣ್ಣನ್ನು ತಿನ್ನುವುದು ದೇಹದ ಮೇಲೆ ಪಾಸಿಟಿವ್ ಪರಿಣಾಮ ಬೀರುತ್ತದೆ ಎಂದು ನಿಮಗೆ ತಿಳಿದಿದ್ಯಾ? ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಅಥವಾ ಎರಡು ಖರ್ಜೂರವನ್ನು ತಿನ್ನುವುದರಿಂದ … Continue reading ನಿತ್ಯ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿಂತಿದ್ದೀರಾ!? ಹಾಗಿದ್ರೆ ಇಷ್ಟೆಲ್ಲಾ ಬೆನಿಫಿಟ್ ಗ್ಯಾರಂಟಿ!