Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    2nd ಪಿಯುಸಿ ಫೇಲ್ ಆಯ್ತಾ!? ಟೆನ್ಷನ್ ಬಿಡಿ, ಮತ್ತೊಮ್ಮೆ EXAM ಬರೀರಿ! ಪರೀಕ್ಷೆ-2 ವೇಳಾಪಟ್ಟಿ ಹೀಗಿದೆ!

    By AIN AuthorApril 8, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಇಂದು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳು ಚಿಂತೆ ಬಿಟ್ಟು ಮತ್ತೊಮ್ಮೆ ಪರೀಕ್ಷೆ ಬರೆದು ಚೆನ್ನಾಗಿ ಅಂಕ ಪಡೆಯಿರಿ.

    ಮೊದಲ ಪರೀಕ್ಷೆಯಲ್ಲಿ ಅನುರ್ತೀಣರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಪರೀಕ್ಷೆ-2 ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 24ರಿಂದ ಮೇ 8ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಹಾಗಾಗಿ ವಿದ್ಯಾರ್ಥಿಗಳು ಮೊದಲ ಪರೀಕ್ಷೆಯಲ್ಲಿ ಫೇಲ್ ಆಗಿದ್ದೇವೆ ಎಂದು ಕೊರಗುವ ಬದಲು 2ನೇ ಪರೀಕ್ಷೆಗೆ ಅರ್ಜಿ ಹಾಕಿ ಬರೆದು ಉತ್ತೀರ್ಣರಾಗಬಹುದು.

    ದ್ವಿತೀಯ ಪಿಯು ಪರೀಕ್ಷೆ-2 ವೇಳಾಪಟ್ಟಿ
    24-4-25: ಕನ್ನಡ, ಅರೇಬಿಕ್
    25-4-25: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ
    26-4-25: ಇತಿಹಾಸ, ಭೌತಶಾಸ್ತ್ರ
    27-4-25: ಭಾನುವಾರ (ರಜಾ ದಿನ)
    28-4-25: ಭೂಗೋಳಶಾಸ್ತ್ರ, ಮನಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
    29-4-25: ಇಂಗ್ಲೀಷ್

    02-05-25: ತರ್ಕಶಾಸತ್ರ, ವ್ಯವಹಾರ ಶಾಸ್ತ್ರ, ಗಣಿತ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ.
    03-05-25: ಸಮಾಜಶಾಸ್ತ್ರ, ಭೂರ್ಗರ್ಭಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕಶಾಸ್ತ್ರ
    04-05-25: ಭಾನುವಾರ (ರಜಾ ದಿನ)
    05-05-25: ಅರ್ಥಶಾಸ್ತ್ರ
    06-05-25: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
    07-5-25: ಹಿಂದಿ
    08-05-25: ತಮಿಳು, ತೆಲುಗು,ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ,ಫ್ರೆಂಚ್.

    Demo
    Share. Facebook Twitter LinkedIn Email WhatsApp

    Related Posts

    ಸರಣಿ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣನಾ.? ಮೋದಿಯತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ…!

    July 1, 2025

    BRAKING : ವಾಲ್ಮೀಕಿ ನಿಗಮದ ಹಗರಣ ತನಿಖೆ ಸಿಬಿಐಗೆ ; ಹೈಕೋರ್ಟ್ ಆದೇಶ

    July 1, 2025

    ಕಾಲ್ತುಳಿತ ಪ್ರಕರಣ, ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ ಸಿದ್ದರಾಮಯ್ಯ

    July 1, 2025

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025

    ಬೆಂಗಳೂರು ಕಾಲ್ತುಳಿತ, ಸರ್ಕಾರಕ್ಕೆ ಮುಖಭಂಗ: ಸಿಎಟಿ ಆದೇಶ ಪ್ರತಿ ಇನ್ನೂ ನೋಡಿಲ್ಲವೆಂದ ಜಿ ಪರಮೇಶ್ವರ್!

    July 1, 2025

    ಲಕ್ಕಿ ಲಾಟರಿ ಸಿಎಂ ಎಂದ BR ಪಾಟೀಲ್​ ಗುಮ್ಮಿದ ಸಿದ್ದರಾಮಯ್ಯ!

    July 1, 2025

    ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿಎಂ ಪ್ರಶ್ನೆ

    July 1, 2025

    1 ವರ್ಷದಿಂದ RR ನಗರ ಏರಿಯಾ ಮನೆಗಳೇ ಟಾರ್ಗೆಟ್..! ಪೊಲೀಸರ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳ ಅರೆಸ್ಟ್

    July 1, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    Bengaluru: ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿಯ ರಂಪಾಟ..! ವಿಡಿಯೋ ವೈರಲ್

    July 1, 2025

    ವೇಶ್ಯಾವಾಟಿಕೆಗೆ ಒಪ್ಪದ ಪತ್ನಿಗೆ 6 ಬಾರಿ ತಲಾಖ್;ಸೈಕೋ ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಹೆಂಡ್ತಿ

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.