Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!

ಸದ್ಯ ಭಾರತದಲ್ಲಿ ಮಾವಿನ ಹಣ್ಣಿನ ಸೀಸನ್ ಜೋರಾಗಿಯೇ ಇದೆ. ಎಲ್ಲೇ ನೋಡಿದರೂ ಬಗೆಬಗೆಯ ಮಾವಿನ ಹಣ್ಣುಗಳನ್ನು ಕಾಣಬಹುದು. ಹಣ್ಣುಗಳ ರಾಜ ಎಂದೇ ಕರೆಯಲ್ಪಡುವ ಮಾವಿನ ಹಣ್ಣನ್ನು ಈ ಸಮಯದಲ್ಲಿ ಕೊಳ್ಳದವರೇ ಇಲ್ಲ ಸವಿಯದವರೇ ಇಲ್ಲ ಎನ್ನಬಹುದು! ತನ್ನಲ್ಲಿ ನೈಸರ್ಗಿಕವಾಗಿ ಸಿಗುವ ಅಪ್ರತಿಮ ರುಚಿಯನ್ನು ಹೊಂದಿರುವ, ಈ ಹಣ್ಣುಗಳನ್ನು ಮನೆಯಲ್ಲಿ ಹಿರಿಯರಿಂದ ಹಿಡಿದು, ಸಣ್ಣ ಮಕ್ಕಳವರೆಗೂ ಕೂಡ ಇಷ್ಟವಾಗುತ್ತದೆ. ಮಾವಿನಹಣ್ಣುಗಳು ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ಖನಿಜಗಳು ಮತ್ತು ಆಹಾರದ ಫೈಬರ್ಗಳಿಂದ ತುಂಬಿರುತ್ತವೆ, ಆದರೆ ಅತಿಯಾದ ಸೇವನೆಯು ತೊಂದರೆಗೊಳಗಾಗಬಹುದು ಮತ್ತು ತೂಕ … Continue reading Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!