ಡೀಸೆಲ್ ಬೆಲೆ ಏರಿಕೆ: ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ!
ಬೆಂಗಳೂರು:- ಇತ್ತೀಚೆಗೆ ರಾಜ್ಯ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಏರಿಕೆ ಜೊತೆಗೆ ಡೀಸೆಲ್ ದರವನ್ನು ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಇದರಿಂದ ಸಿಟ್ಟಿಗೆದ್ದಿರುವ ಲಾರಿ ಚಾಲಕರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಸರ್ಕಾರಿ ನೌಕರರ ಗಮನಕ್ಕೆ: ಪ್ರತಿ ವರ್ಷ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ! ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ 6 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದ್ದು, ರಾಜ್ಯಕ್ಕೆ ಬರುವ … Continue reading ಡೀಸೆಲ್ ಬೆಲೆ ಏರಿಕೆ: ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ!
Copy and paste this URL into your WordPress site to embed
Copy and paste this code into your site to embed