ಡಿಕೆಶಿ ಬರ್ತಡೇ – ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್!

ಬೆಂಗಳೂರು:- ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಆಗಿರುವ DCM ಡಿಕೆಶಿ . ಅವರ ಹುಟ್ಟುಹಬ್ಬ ಗುರುವಾರ ಬಹಳ ಅರ್ಥಪೂರ್ಣವಾಗಿ ಅಭಿಮಾನಿಗಳು ಹಾಗೂಕಾರ್ಯಕರ್ತರು ಆಚರಿಸಿದರು. ಪಾಕಿಸ್ತಾನ ಎಂಬುದು ನಮ್ಮ‌ ದೇಶಕ್ಕೆ ಲೆಕ್ಕನೇ ಅಲ್ಲ: ಭೈರತಿ‌ ಸುರೇಶ! ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಮೈಸೂರು ಮೃಗಾಲಯದಲ್ಲಿ ಆಫ್ರಿಕನ್ ಸಿಂಹವನ್ನು ದತ್ತು ಪಡೆಯಲಾಗಿದೆ. ಮಂಜುನಾಥ್ ಗೌಡ ಅವರ ನೇತೃತ್ವದ ಪ್ರದೇಶ ಯುವ ಕಾಂಗ್ರೆಸ್ ಒಂದು ವರ್ಷಕ್ಕೆ ದತ್ತು ಪಡೆದಿದ್ದು, ಪ್ರತಿ … Continue reading ಡಿಕೆಶಿ ಬರ್ತಡೇ – ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್!