ಹದಗೆಟ್ಟ ರಸ್ತೆ,: ಸ್ವಂತ ಹಣದಿಂದ ಗುಂಡಿ ಮುಚ್ಚಿದ ಯುವಕರು!

ಮಡಿಕೇರಿ: ಕೊಡಗು ಜಿಲ್ಲೆ ಮಡಿಕೇರಿ ಹೊರವಲಯದ ಮರಗೋಡು – ಕಟ್ಟೆಮಾಡು ರಸ್ತೆ ಕಳೆದ ಹಲವು ವರ್ಷಗಳಿಂದ ತೀರಾ ಹದಗೆಟ್ಟಿದ್ದು ವಾಹನಗಳು ಸಂಚಾರ ಮಾಡಲು ಹರಸಾಹಸ ಮಾಡಬೇಕಾಗಿದೆ. ಈ ರಸ್ತೆ ಡಾಂಬರು ಕಾಣದೆ 15 ಕ್ಕೂ ಅಧಿಕ ವರ್ಷಗಳೇ ಕಳೆದಿದ್ದು ಸ್ವಂತ ಹಣದಿಂದ ಯುವಕರೆ ಗುಂಡಿ ಮುಚ್ಚಿದೆ ಘಟನೆ ನಡೆದಿದೆ‌ Rain Alert: ಕರ್ನಾಟಕದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆ, ಈ ಜಿಲ್ಲೆಗಳಿಗೆ ಅಲರ್ಟ್! ರಸ್ತೆ ಡಾಮರೀಕರಣ ಮಾಡುವಂತೆ ಸರ್ಕಾರ, ಜನಪ್ರತಿನಿಧಿಗಳನ್ನು ಬಹಳಷ್ಟು ಬಾರಿ ಮನವಿ … Continue reading ಹದಗೆಟ್ಟ ರಸ್ತೆ,: ಸ್ವಂತ ಹಣದಿಂದ ಗುಂಡಿ ಮುಚ್ಚಿದ ಯುವಕರು!