ಭದ್ರಾ ನೀರು ಹರಿಸಲು ಅಡ್ಡಿ| ಇಂದು ದಾವಣಗೆರೆ ಬಂದ್: ಟಯರ್ ಗೆ ಬೆಂಕಿ ಹಚ್ಚಿ ಬಿಜೆಪಿ ನಾಯಕರ ಆಕ್ರೋಶ

ದಾವಣಗೆರೆ:- ಭದ್ರಾ ಬಲದಂಡೆ ಕಾಲುವೆ ಸೀಳಿ ಕುಡಿಯುವ ನೀರಿನ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಇಂದು ಭಾರತೀಯ ರೈತ ಒಕ್ಕೂಟ ಹಾಗೂ ಬಿಜೆಪಿ ರೈತ ಮೋರ್ಚಾ ವತಿಯಿಂದ ದಾವಣಗೆರೆ ಬಂದ್ ಗೆ ಕರೆ ಕೊಡಲಾಗಿದೆ. ಅದರಂತೆ ಪ್ರತಿಭಟನೆ ಹೀಗಾಗಲೇ ಆರಂಭವಾಗಿದ್ದು, ನಗರದ ವಿದ್ಯಾನಗರ ಸರ್ಕಲ್ ನಲ್ಲಿ ಬಿಜೆಪಿ ನಾಯಕರು ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಗುಜರಾತ್‌ ಹೈಕೋರ್ಟ್‌ನಲ್ಲಿ ವಿಚಿತ್ರ ಘಟನೆ: ಟಾಯ್ಲೆಟ್‌ನಿಂದಲೇ ವಿಚಾರಣೆಗೆ ಹಾಜರಾದ ಭೂಪ! ದಾವಣಗೆರೆ ಬಂದ್ ಹಿನ್ನಲೆ‌ ತೆರೆದ ವಾಹನದಲ್ಲಿ ಮಾಜಿ … Continue reading ಭದ್ರಾ ನೀರು ಹರಿಸಲು ಅಡ್ಡಿ| ಇಂದು ದಾವಣಗೆರೆ ಬಂದ್: ಟಯರ್ ಗೆ ಬೆಂಕಿ ಹಚ್ಚಿ ಬಿಜೆಪಿ ನಾಯಕರ ಆಕ್ರೋಶ