ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ ಎಂದು ಅವರು ಹೇಳಿದರು. ನಿಮಗೂ … Continue reading ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಕಿಡಿ
Copy and paste this URL into your WordPress site to embed
Copy and paste this code into your site to embed