Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Shri Shiva Yogeshwara Swamiji: ಡಿ.ಕೆ ಶಿವಕುಮಾರ್ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗ್ತಾರೆ: ಶಿವಯೋಗೇಶ್ವರ ಸ್ವಾಮೀಜಿ ಭವಿಷ್ಯ

    By AIN AuthorDecember 9, 2023
    Share
    Facebook Twitter LinkedIn Pinterest Email
    Demo

    ಮಂಡ್ಯ: ಸಿಎಂ ಕುರ್ಚಿಯ ಚರ್ಚೆಯ ಬೆನ್ನಲ್ಲೇ ಈ ಸ್ವಾಮೀಜೀಯ ಹೇಳಿಕೆ ಭಾರೀ ಕುತೂಹಲ ಹೆಚ್ಚಿಸಿದೆ.  ಡಿ.ಕೆ ಶಿವಕುಮಾರ್‌ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗ್ತಾರೆ, ಅದಕ್ಕೆ ಎಲ್ಲಾ ಅವಕಾಶಗಳಿವೆ ಎಂದು ಶ್ರೀ ಕರಿವೃಷಭ ದೇಶಿಕೇಂದ್ರ ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದ ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ನಡೆದ ಶ್ರೀ ಪಟ್ಟಲದಮ್ಮ ದೇವಿಯ ದೀಪೋತ್ಸವ ಕಾರ್ಯಕ್ರಮದಲ್ಲಿ ಸ್ವಾಮೀಜಿ ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್‌ ರಾಜ್ಯದ ಸಿಎಂ ಆಗ್ತಾರೆ ಎಂದು ಹೇಳಿದ್ದಾರೆ. ಸರ್ಕಾರ ಸಿಎಂ ಆಯ್ಕೆ ಮಾಡುವ ವಿಚಾರದಲ್ಲಿ ಮೀಸಲಾತಿ  ಪ್ರಕಟಿಸುವುದು ಉತ್ತಮ ಅದು ಎಲ್ಲರಿಗೂ ಅನುಕೂಲವಾಗಲಿದೆ. ಎಲ್ಲಾ ಸಮುದಾಯಗಳು ಇನ್ನಷ್ಟು ಹೆಚ್ಚಾಗಿ ಸಂಘಟನೆಯಲ್ಲಿ ಬೆಳೆಯುವವರೆಗೆ ರಾಜಕೀಯದಲ್ಲಿಯೂ ಮೀಸಲಾತಿ ಕೊಟ್ಟು ಮುಂದುವರಿಯುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. 

    ರಾತ್ರಿ ಟೈಮ್ ನಿದ್ದೆ ಬರ್ತಿಲ್ವಾ!?, ಹಾಗಾದ್ರೆ ಇದನ್ನು ಫಾಲೋ ಮಾಡಿ

    ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ (Chief Minister) ಆಗುವ ಅವಕಾಶ ಇದೆ. ಶ್ರೀಮಠದ ಪರಮ ಭಕ್ತರಾಗಿದ್ದಾರೆ, ಅವರು ಮುಖ್ಯಮಂತ್ರಿ ಆಗಲಿ ಎಂಬುದು ನಮ್ಮ ಸಂಕಲ್ಪ ಕೂಡ ಆಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೆ ಸಿಎಂ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಇತ್ತೀಚೆಗಷ್ಟೇ ಮದ್ದೂರು ಶಾಸಕ‌ ಕದಲೂರು ಉದಯ್, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸಹ ಡಿಕೆಶಿ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದರು. 

    Demo
    Share. Facebook Twitter LinkedIn Email WhatsApp

    Related Posts

    ಬಿ ಕಾಂ, ಎಲ್ ಎಲ್ ಬಿ ಕೋರ್ಸ್ ಆರಂಭ: ಮೋಹನ ಲಿಂಬಿಕಾಯಿ

    June 27, 2025

    ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ: ಶಿರೂರು ಜಲಾಶಯ ಭರ್ತಿಗೆ 4 ಅಡಿ ಬಾಕಿ.. ನೀರು ಬಿಡುಗಡೆ!

    June 27, 2025

    ಕಾರವಾರ: ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಯುವಕ!

    June 27, 2025

    ಬೈಕ್ ನಲ್ಲಿ ಅಕ್ರಮ ಗಾಂಜಾ ಸಾಗಾಟ: ಮೂವರು ಅರೆಸ್ಟ್!

    June 27, 2025

    ಚಾಮರಾಜನಗರ: ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿರುವ ಶಂಕೆ!?

    June 27, 2025

    ಧಾರಕಾರ ಮಳೆ: ಇಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ!

    June 27, 2025

    ಹೆತ್ತ ತಾಯಿಯ ಬರ್ಬರ ಕೊಲೆ: ಶವ ಕಾಡಿನಲ್ಲಿ ಸುಟ್ಟು ಹೋಗಿದ್ದ ಆರೋಪಿ ಅರೆಸ್ಟ್!

    June 27, 2025

    ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರು ಅರೆಸ್ಟ್!

    June 27, 2025

    ಕೊಡಗಿನಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿರುವ ನದಿ ತೊರೆಗಳು.. ರಸ್ತೆ ಸಂಪರ್ಕ ಬಂದ್!

    June 26, 2025

    ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!

    June 26, 2025

    ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!

    June 26, 2025

    ಕೊಡಗಿನಲ್ಲಿ ಭಾರೀ ಮಳೆ: ನಾಳೆಯೂ ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.