Close Menu
Ain Live News
    Facebook X (Twitter) Instagram YouTube
    Thursday, June 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL Winners: ಕಿಂಗ್ ಕೊಹ್ಲಿಗೆ ಕನ್ನಡ ಧ್ವಜ ನೀಡಿ ಬೆಂಗಳೂರಿಗೆ ಸ್ವಾಗತ ಮಾಡಿದ ಡಿಕೆಶಿ..!

    By Author AINJune 4, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಅಹಮದಾಬಾದ್​​ನಲ್ಲಿ ಪಂಜಾಬ್​ ಕಿಂಗ್ಸ್​​ ವಿರುದ್ಧ ಗೆದ್ದು ಬೀಗಿದ ಆರ್​​ಸಿಬಿ ತಂಡ ಕಪ್​​ ಗೆದ್ದಿದೆ. ಇದೀಗ ಕಪ್​ ಜೊತೆಗೆ ಬೆಂಗಳೂರಿಗೆ ಆರ್​​​​ಸಿಬಿ ತಂಡ ಬಂದಿದೆ. ಗುಜರಾತ್​​ನ ಅಹ್ಮದಾಬಾದ್​​ನಿಂದ ಬೆಂಗಳೂರಿನ ಹೆಚ್​ಎಎಲ್​ಗೆ ಬಂದಿಳಿದ ಆರ್​ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು.

    ಅದಲ್ಲದೆ ಕಿಂಗ್ ಕೊಹ್ಲಿಗೆ ಕನ್ನಡ ಧ್ವಜ ನೀಡಿ ಬೆಂಗಳೂರಿಗೆ ಡಿಸಿಎಂ ಸ್ವಾಗತಮಾಡಿದರು. ಆರ್​ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ವಿಧಾನಸೌಧಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ.

    ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!

    ಅಲ್ಲಿ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಟಗಾರರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಲಿದ್ದಾರೆ. ವಿಧಾನಸೌಧದಿಂದ ಆಟಗಾರರನ್ನು ನೇರವಾಗಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗುತ್ತದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 6 ಗಂಟೆಗೆ ಪರೇಡ್ ನಡೆಯಲಿದ್ದು, ಆಟಗಾರರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    ಮಹಾರಾಷ್ಟ್ರ ಸಿಎಂ ಆಲಮಟ್ಟಿ ಎತ್ತರದ ಬಗ್ಗೆ ತಕರಾರು ಮಾಡಿರುವುದು ಅಸಮಂಜಸ ಮತ್ತು ರಾಜಕೀಯ ಪ್ರೇರಿತ: ಬೊಮ್ಮಾಯಿ

    June 5, 2025

    ಡಿ.ಕೆ ಶಿವಕುಮಾರ್’ಗೆ ಕಣ್ಣೀರು ಬರುತ್ತಾ? ನನಗೇನೋ ಹಾಗೆ ಅನಿಸಿಲ್ಲ: ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ

    June 5, 2025

    Stampede: ಕಾಲ್ತುಳಿತದಲ್ಲಿ 11 ಜನರ ಸಾವು: ಮೃತ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ RCB!

    June 5, 2025

    ಕಾಲ್ತುಳಿತ ದುರಂತ: ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ -ವಿಚಾರಣೆ ಮುಂದೂಡಿಕೆ!

    June 5, 2025

    ಬೃಹತ್ ಕಾರ್ಯಕ್ರಮ, ಸಮಾರಂಭಗಳಿಗೆ ಹೊಸ SOP ರೂಪಿಸುತ್ತೇವೆ: ಸಚಿವ ಡಾ. ಜಿ.ಪರಮೇಶ್ವರ್

    June 5, 2025

    Bengaluru Stampede: ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಚಾರ: ನಿನ್ನೆ ಒಂದೇ ದಿನ 9.66 ಲಕ್ಷ ಜನ ಪ್ರಯಾಣ!

    June 5, 2025

    ಎಲ್ಲೆಲ್ಲಿ ಎಷ್ಟೆಷ್ಟು ಜನರು ಸೇರುತ್ತಾರೆ ಎಂದು ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲವೇ?: ಆರ್ ಅಶೋಕ್ ಕಿಡಿ

    June 5, 2025

    ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ಸಂತಾಪಗಳು – ಬಿಸಿಸಿಐ

    June 5, 2025

    Kuldeep Yadav: ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕುಲ್ದೀಪ್ ಯಾದವ್!

    June 5, 2025

    ಕಾಲ್ತುಳಿತ ಪ್ರಕರಣ: ನನ್ನ ಕುಟುಂಬದವರನ್ನೇ ಕಳೆದುಕೊಂಡಷ್ಟು ನೋವಾಗ್ತಿದೆ – ಡಿಕೆಶಿ ಕಣ್ಣೀರು

    June 5, 2025

    ತುರ್ತು ಸೇವೆಗಳನ್ನು ನಿಯೋಜಿಸದೆ ಇರುವುದು ಅತ್ಯಂತ ಬೇಜವಾಬ್ದಾರಿ: ರಾಜ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ

    June 5, 2025

    ಮಾಧ್ಯಮಗಳಲ್ಲಿ ರಾರಾಜಿಸಲು ಹೋಗಿ ಮುಗ್ಧ ಜನರ ಜೀವದ ಜೊತೆ ಚೆಲ್ಲಾಟವಾಡಿದೆ: ಸರ್ಕಾರದ ವಿರುದ್ದ JDS ಆಕ್ರೋಶ

    June 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.