ನಿಂಬೆ ಸಿಪ್ಪೆ ಬಿಸಾಕೋ ಮುನ್ನ ಈ ಸ್ಟೋರಿ ನೋಡಿ: ಇದರಿಂದಾಗುವ ಲಾಭ ಎಷ್ಟು ಗೊತ್ತಾ?
ನಾವು ಯಾವುದಾದರೂ ವಿಶೇಷವಾದ ಅಡುಗೆ ಮಾಡುವ ಸಂದರ್ಭದಲ್ಲಿ ಒಂದು ವೇಳೆ ನಿಂಬೆ ಹಣ್ಣಿನ ಅವಶ್ಯಕತೆ ಇದ್ದರೆ, ಅದನ್ನು ಎರಡು ಹೋಳು ಮಾಡಿ ನಿಂಬೆ ಹಣ್ಣಿನ ರಸ ಹಿಂಡಿಕೊಂಡು ಸಿಪ್ಪೆಯನ್ನು ಹೊರಗಡೆ ಬಿಸಾಡುತ್ತೇವೆ. ಅಂದ್ರೆ ನಮ್ಮ ಪ್ರಕಾರದಲ್ಲಿ ನಿಂಬೆಹಣ್ಣಿನ ಸಿಪ್ಪೆ ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ ಎಂದು. ಯಾವುದಾದರೂ ವಸ್ತುಗಳ ಮೇಲೆ ಬಿಡದೆ ಇರುವ ಕಲೆಗಳನ್ನು ಇದು ಹೋಗಲಾಡಿಸುತ್ತದೆ. ಪಾತ್ರೆಗಳನ್ನು ಬೆಳ್ಳಗಾಗಿಸುತ್ತದೆ. ಹೀಗೆ ಹೇಳುತ್ತ ಹೋದರೆ ನಿಂಬೆಹಣ್ಣಿನ ಸಿಪ್ಪೆ ಇಂದ ಸಿಗುವ ಲಾಭಗಳು ಒಂದೆರಡಲ್ಲ. ಅದೇ ಆರೋಗ್ಯಕ್ಕೆ ಏನು ಲಾಭ … Continue reading ನಿಂಬೆ ಸಿಪ್ಪೆ ಬಿಸಾಕೋ ಮುನ್ನ ಈ ಸ್ಟೋರಿ ನೋಡಿ: ಇದರಿಂದಾಗುವ ಲಾಭ ಎಷ್ಟು ಗೊತ್ತಾ?
Copy and paste this URL into your WordPress site to embed
Copy and paste this code into your site to embed