ಬೇಸಿಗೆಯಲ್ಲಿ ಆಲೂಗಡ್ಡೆ-ಈರುಳ್ಳಿ ಕೆಟ್ಟು ಹೋಗ್ತಿದ್ಯಾ? ಹಾಗಿದ್ರೆ ಹೀಗೆ ಸಂಗ್ರಹಿಸಿಡಿ!

ಹಲವಾರು ಮನೆಗಳಲ್ಲಿ ಈರುಳ್ಳಿ ಮತ್ತು ಆಲೂಗಡ್ಡೆ ಇಲ್ಲದೇ ಅಡುಗೆ ಮಾಡುವುದೇ ಇಲ್ಲ. ಈರುಳ್ಳಿ ಮತ್ತು ಆಲೂಗಡ್ಡೆ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಅನೇಕ ಮಂದಿ ಆರು ತಿಂಗಳವರೆಗೆ ಬೇಕಾಗುವಷ್ಟು ಈರುಳ್ಳಿ ಮತ್ತು ಆಲೂಗಡ್ಡೆಗಳನ್ನು ಖರೀದಿಸಿ ಸಂಗ್ರಹಿಸುತ್ತಾರೆ. ಆದರೆ ಮಳೆಗಾಲದಲ್ಲಿ ಈರುಳ್ಳಿ ಮತ್ತು ಆಲೂಗಡ್ಡೆ ಬೇಗ ಹಾಳಾಗುತ್ತದೆ. ಹಾಗಾಗಿ ಈರುಳ್ಳಿ ಮತ್ತು ಆಲೂಗಡ್ಡೆ ಬೇಗ ಕೆಡದಿರಲು ನಾವು ಕೆಲ ಟಿಪ್ಸ್ ಫಾಲೋ ಮಾಡಬೇಕು. ಅವು ಯಾವುವು ಎಂದು ನಾವು ನಿಮಗೆ ತಿಳಿಸುತ್ತೇವೆ. ಮನೆಯ ಕೀ ಎಲ್ಲಿಡುತ್ತಿದ್ದೀರಾ!? ಈ ದಿಕ್ಕಿನಲ್ಲಿ … Continue reading ಬೇಸಿಗೆಯಲ್ಲಿ ಆಲೂಗಡ್ಡೆ-ಈರುಳ್ಳಿ ಕೆಟ್ಟು ಹೋಗ್ತಿದ್ಯಾ? ಹಾಗಿದ್ರೆ ಹೀಗೆ ಸಂಗ್ರಹಿಸಿಡಿ!