ರಾತ್ರಿ ನೀವು ಚಪಾತಿ ತಿಂದು ಮಲಗ್ತೀರಾ!? ಹಾಗಿದ್ರೆ ಈ ಸುದ್ದಿ ತಪ್ಪದೇ ಓದಿ!

ಆರೋಗ್ಯಕ್ಕೆ ಒಳ್ಳೆಯದು, ಜೊತೆಗೆ ಹೊಟ್ಟೆಯನ್ನು ತುಂಬಿಸುತ್ತದೆ. ಮಧುಮೇಹಿಗಳಿಗೆ ಹಾಗೂ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಹೆಚ್ಚಾಗಿ ಚಪಾತಿ ತಿನ್ನಲು ಶಿಫಾರಸ್ಸು ಮಾಡಲಾಗುತ್ತದೆ. ವನ್ಯಜೀವಿಗಳ ಜೊತೆ ಸೆಲ್ಫಿ ತೆಗೆದುಕೊಳ್ಳೋ ಮುನ್ನ ಹುಷಾರ್: ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಅರಣ್ಯ ಸಚಿವ! ಆದರೆ ರಾತ್ರಿ ಊಟ ಮಾಡಿದ ತಕ್ಷಣ ಮಲಗಬೇಡಿ. ಕನಿಷ್ಠ ಒಂದೂವರೆ ಗಂಟೆಗಳ ನಂತರ ಮಲಗುವಂತೆ ವೈದ್ಯರು ಹೇಳುತ್ತಾರೆ. ಅಲ್ಲದೇ ಚಪಾತಿ ಬದಲು ರಾತ್ರಿ ಅನ್ನ ತಿಂದರೆ ಶುಗರ್ ಲೆವೆಲ್ ಜಾಸ್ತಿಯಾಗಿ ತೂಕ ಜಾಸ್ತಿ ಆಗುತ್ತೆ ಅಂತ ಎಷ್ಟೋ ಮಂದಿಗೆ … Continue reading ರಾತ್ರಿ ನೀವು ಚಪಾತಿ ತಿಂದು ಮಲಗ್ತೀರಾ!? ಹಾಗಿದ್ರೆ ಈ ಸುದ್ದಿ ತಪ್ಪದೇ ಓದಿ!