ನೀವು ಖರ್ಜೂರ ತಿಂತೀರಾ!? ಈ ಸಮಸ್ಯೆ ಇದ್ರೆ ಇಂದೇ ಬಿಟ್ಟುಬಿಡಿ!

ನಾವು ಮನೆಯಲ್ಲಿ ವಿಶೇಷ ಸಂದರ್ಭಗಳು ಬಂದಂತಹ ಸಮಯದಲ್ಲಿ ಸಿಹಿ ಅಡುಗೆಗಳನ್ನು ಮಾಡುತ್ತೇವೆ. ಆ ಸಂದರ್ಭದಲ್ಲಿ ಡ್ರೈ ಫ್ರೂಟ್ಸ್ ಗಳನ್ನು ಹೆಚ್ಚಾಗಿ ಬಳಸುತ್ತೇವೆ. ಇದರಲ್ಲಿ ಬಾದಾಮಿ, ಗೋಡಂಬಿ, ಒಣ ದ್ರಾಕ್ಷಿ, ಖರ್ಜೂರ, ಪಿಸ್ತಾ ಇತ್ಯಾದಿಗಳು ಸೇರಿರುತ್ತವೆ. ಯಾವ ಸಿಹಿ ಅಡುಗೆಗೆ ಖರ್ಜೂರ ಹಾಕುತ್ತೇವೆ, ಅಂತಹ ಅಡುಗೆಯ ಸ್ವಾದ ಬೇರೆಯೇ ಇರುತ್ತದೆ. Koppala: ರಂಜಾನ್ ವೇಳೆ ಕೊಪ್ಪಳ, ಶಿವಮೊಗ್ಗದಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆ! ಖರ್ಜೂರ ಆರೋಗ್ಯಕ್ಕೆ ಒಳ್ಳೆಯದು ಎನ್ನುವ ಮಾತಿದೆ. ಆದರೆ ಕೆಲವು ಜನರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. … Continue reading ನೀವು ಖರ್ಜೂರ ತಿಂತೀರಾ!? ಈ ಸಮಸ್ಯೆ ಇದ್ರೆ ಇಂದೇ ಬಿಟ್ಟುಬಿಡಿ!