ಮಾವಿನ ಹಣ್ಣು ತಿಂದು ಸಿಪ್ಪೆ ಎಸೆಯುತ್ತೀರಾ!? ಹಾಗಿದ್ರೆ ಈ ಸ್ಟೋರಿ ನೋಡಿ!

ಬೇಸಿಗೆ ಕಾಲ ಬಂತೆಂದರೆ ಸಾಕು ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನ ಭರಾಟೆ ಜೋರಾಗುತ್ತದೆ, ಸಿಹಿಯಾದ ರಸಭರಿತ ಮಾವಿನ ಹಣ್ಣನ್ನು ಎಲ್ಲರೂ ಇಷ್ಟಪಡುತ್ತಾರೆ. ಹೀಗಾಗಿ ಬೇಸಿಗೆಗಾಗಿ ಜನ ಕಾತರದಿಂದ ಕಾಯುತ್ತಿದ್ದಾರೆ. ಮಾವಿನ ಹಣ್ಣನ್ನು ತಿಂದಾಗ ಅದರ ಸಿಪ್ಪೆ ಸುಲಿದು ಕಸಕ್ಕೆ ಎಸೆಯುತ್ತಾರೆ. ಆದರೆ ಮಾವಿನ ಹಣ್ಣಿನ ಹೊರತಾಗಿ ಅದರ ಸಿಪ್ಪೆಯನ್ನೂ ತಿನ್ನಬಹುದು ಎಂಬುದು ನಿಮಗೆ ತಿಳಿದಿದೆಯೇ. ಮಾವಿನ ಹಣ್ಣಿನ ಸಿಪ್ಪೆಯನ್ನು ತಿನ್ನುವುದು ರುಚಿ ದೃಷ್ಟಿಯಿಂದ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು. ಕುಡಿಯುವ ನೀರಿಗೆ ಹಾಹಾಕಾರ: ಹುಬ್ಬಳ್ಳಿಯಲ್ಲಿ ಖಾಲಿ ಕೊಡ ಹಿಡಿದು ನಾರಿಯರ … Continue reading ಮಾವಿನ ಹಣ್ಣು ತಿಂದು ಸಿಪ್ಪೆ ಎಸೆಯುತ್ತೀರಾ!? ಹಾಗಿದ್ರೆ ಈ ಸ್ಟೋರಿ ನೋಡಿ!