ಮಾವಿನಹಣ್ಣನ್ನು ರಾತ್ರಿ ವೇಳೆ ತಿಂತೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ಪ್ರಕೃತಿ ಕಾಲಕಾಲಕ್ಕೆ ತಕ್ಕ ಹಾಗೆ ನಿಸರ್ಗದತ್ತವಾದ ಹಣ್ಣು ಮತ್ತು ತರಕಾರಿಗಳನ್ನು ಮನುಷ್ಯನಿಗೆ ನೀಡುತ್ತಾ ಬರುತ್ತಿದೆ. ಹೀಗಾಗಿ ಖುತುವಿಗೆ ಅನುಗುಣವಾಗಿ ಸಿಗುವ ಈ ಹಣ್ಣುಗಳನ್ನು ಮತ್ತು ತರಕಾರಿಗಳನ್ನು ಸೇವಿಸುತ್ತಾ ಬರುವುದರಿಂದ ನಮ್ಮ ಆರೋಗ್ಯವನ್ನು ಸದೃಢತೆಯನ್ನು ಕಾಯ್ದು ಕೊಳ್ಳಲು ನೆರವಾಗುವುದು, ಇದರಲ್ಲಿ ಮಾವಿನಹಣ್ಣು ಕೂಡ ಒಂದು. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳು ಬಂತೆಂದರೆ ಮಾವಿನ ಹಣ್ಣಿನ ಸೀಜನ್ ಶುರುವಾಗಿ ಬಿಡುತ್ತದೆ. ಹಣ್ಣುಗಳ ರಾಜ ಎಂದೇ ಕರೆಯಲಾಗುವ ಈ ಹಣ್ಣು ಮಾರುಕಟ್ಟೆಗೆ ಕಾಲಿಟ್ಟ ಎಂದರೆ ಉಳಿದ ಹಣ್ಣುಗಳ ಬೇಡಿಕೆ ಕೊಂಚ ಕುಸಿಯುತ್ತದೆ. ಚಿಕ್ಕಬಳ್ಳಾಪುರ … Continue reading ಮಾವಿನಹಣ್ಣನ್ನು ರಾತ್ರಿ ವೇಳೆ ತಿಂತೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
Copy and paste this URL into your WordPress site to embed
Copy and paste this code into your site to embed