ನೀವು ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ!

ವರ್ಷ ಪೂರ್ತಿ ಸಿಗುವ ಹಣ್ಣುಗಳ ಪಟ್ಟಿಯಲ್ಲಿ ಪರಂಗಿ ಅಥವಾ ಪಪ್ಪಾಯಿ ಹಣ್ಣನ್ನು ಕೂಡ ಸೇರಿಸಬಹುದು! ಮಳೆಗಾಲವಿರಲಿ, ಚಳಿಗಾಲವಿರಲಿ ಅಥವಾ ಬೇಸಿಗೆಯಿರಲಿ, ಮಾರುಕಟ್ಟೆಯಲ್ಲಿ,ಈ ಹಣ್ಣು ಇದ್ದೇ ಇರುತ್ತದೆ. ಇನ್ನು ಹಳ್ಳಿ ಕಡೆಯೂ ಕೂಡ, ಸ್ವತಃ ಮನೆಯ ಬಳಿಯೇ, ಈ ಹಣ್ಣನ್ನು ಬೆಳೆಸುತ್ತಾರೆ. ಭೂಮಿಯ ಫಲವತ್ತತೆಯ ಆಧಾರದ ಮೇಲೆ ಹಣ್ಣಿನ ರುಚಿ ನಿಂತಿರುತ್ತದೆ.   ಮೀನುಗಾರಿಕಾ ಬೋಟ್ ನಲ್ಲಿ ಅನುಮಾನಾಸ್ಪದವಾಗಿ ಕಾರ್ಮಿಕ ಸಾವು! ಪರಂಗಿ ಹಣ್ಣಿನ ಆರೋಗ್ಯಕರ ಲಾಭಗಳನ್ನು ನಿಮ್ಮದಾಗಿಸಿಕೊಳ್ಳಲು ನೀವು ಸಹ ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವ ಮುಂಚೆ … Continue reading ನೀವು ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ!