ನಿಮಗೂ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಆಲೂಗಡ್ಡೆ ಮುಟ್ಟಲೇಬೇಡಿ! ಇದು ತಿಳಿದ್ರೆ ಶಾಕ್ ಆಗ್ತೀರಾ!?

ಆಲೂಗಡ್ಡೆಯು ಬಹಳಷ್ಟು ಜನರ ನೆಚ್ಚಿನ ತರಕಾರಿಯಾಗಿದೆ. ಇವುಗಳನ್ನು ಅನೇಕ ವಿಧಗಳಲ್ಲಿ ಅಡುಗೆಗೆ ಬಳಸುತ್ತಾರೆ. ಇದರಿಂದ ರುಚಿಕರವಾದ ಭಕ್ಷ್ಯಗಳನ್ನು ತಯಾರಿಸುತ್ತಾರೆ. ಆದ್ರೆ ಕೆಲವರಿಗೆ ಇದನ್ನು ತಿಂದರೆ ಗ್ಯಾಸ್ಟ್ರಿಕ್ ಆಗುತ್ತದೆ. ಆ ಕಾರಣಕ್ಕಾಗಿ ಅವರು ಆಲೂಗಡ್ಡೆಯಿಂದ ದೂರ ಇರುತ್ತಾರೆ. ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕದ್ದು ಪರಾರಿಯಾದ ದುಷ್ಕರ್ಮಿಗಳು..! ಆಲೂಗೆಡ್ಡೆ ವಿಚಾರಕ್ಕೆ ಬಂದರೆ ಉತ್ತರ ಭಾರತೀಯರು, ದಕ್ಷಿಣ ಭಾರತೀಯರು ಎಂಬ ಭೇದಭಾವವಿಲ್ಲ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರಿಗೂ ಇಷ್ಟಪಡುವ ಖಾದ್ಯ ಆಲೂಗಡ್ಡೆ ಆಗಿದೆ. ಆಲೂಗಡ್ಡೆ ತಿನ್ನಲು ರುಚಿಕರವಾಗಿದ್ದು ಪೋಷಕಾಂಶಗಳಿಂದ ಕೂಡಿದೆ. … Continue reading ನಿಮಗೂ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಆಲೂಗಡ್ಡೆ ಮುಟ್ಟಲೇಬೇಡಿ! ಇದು ತಿಳಿದ್ರೆ ಶಾಕ್ ಆಗ್ತೀರಾ!?