ಕುಂಬಳಕಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಕಣ್ಣು, ಚರ್ಮ, ಕೂದಲು ಎಲ್ಲದಕ್ಕೂ ಮದ್ದು!

ಕುಂಬಳಕಾಯಿಯನ್ನು ಕೆಲವು ಮಂದಿ ಮಾತ್ರ ತಿನ್ನುತ್ತಾರೆ. ಇನ್ನೂ ಕೆಲವರು ಕುಂಬಳಕಾಯಿಯನ್ನು ಕಂಡರೆ ಮುಖ ಮುರಿಯುತ್ತಾರೆ. ಆದರೆ ಕುಂಬಳಕಾಯಿ ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು ಯಾವುದು ಎಂದು ತಿಳಿದರೆ ಪ್ರತಿದಿನ ಕುಂಬಳಕಾಯಿಯನ್ನು ತಿನ್ನಲು ಆರಂಭಿಸುತ್ತೀರಿ. ಅಷ್ಟೇ ಅಲ್ಲದೇ ಇದು ಎಲ್ಲಾ ರೀತಿಯ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. WebMD ಪ್ರಕಾರ ಕುಂಬಳಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುವುದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಜು.6 ರಂದು ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ! ಕುಂಬಳಕಾಯಿ ಹ್ಯಾಲೋವೀನ್ … Continue reading ಕುಂಬಳಕಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಕಣ್ಣು, ಚರ್ಮ, ಕೂದಲು ಎಲ್ಲದಕ್ಕೂ ಮದ್ದು!