ನಿತ್ಯ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಮ್ಮಲ್ಲಿರುವ ಅನೇಕ ತರಕಾರಿಗಳು, ಮಸಾಲೆ ಪದಾರ್ಥಗಳು ಬರೀ ನಮ್ಮ ಅಡುಗೆಗೆ ರುಚಿ ಕೊಡುವುದಲ್ಲದೆ, ಅನೇಕ ರೀತಿಯ ಆರೋಗ್ಯಕರ ಪ್ರಯೋಜನಗಳನ್ನು ಸಹ ಹೊಂದಿದೆ. ಅದರಲ್ಲಿಯೂ ಶುಂಠಿ, ಬೆಳ್ಳುಳ್ಳಿ ಅಂತಹ ಆಹಾರ ಪದಾರ್ಥಗಳು ಅನೇಕ ಶತಮಾನಗಳಿಂದ ಅಡುಗೆಮನೆಯ ಭಾಗವಾಗಿದೆ. ಅಷ್ಟೇ ಅಲ್ಲದೆ, ಈ ಮೂಲಿಕೆಯು ಅದರ ಬ್ಯಾಕ್ಟೀರಿಯಾ ಮತ್ತು ನಂಜುನಿರೋಧಕ ಗುಣದಿಂದಾಗಿ ಗುಣಪಡಿಸುವ ಮತ್ತು ಔಷಧೀಯ ಗುಣಗಳನ್ನು ಹೊಂದಿದೆ. ಆಷಾಢ ಮಾಸ: ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಗುಡ್​ ನ್ಯೂಸ್! ಅದರಲ್ಲೂ ಬೆಳ್ಳುಳ್ಳಿಯ ರಂಜಕ, ಸತು, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್‌ನಂತಹ … Continue reading ನಿತ್ಯ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?