ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಪ್ರತಿ ದಿನ ನಾವು ತಯಾರಿಸುವ ವಿವಿಧ ಅಡುಗೆಗಳಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಕೆ ಮಾಡುತ್ತೇವೆ. ಸಹಜವಾಗಿ ಇವುಗಳನ್ನು ಹಸಿಯಾಗಿ ತಿನ್ನುವುದಕ್ಕಿಂತ ಒಗ್ಗರಣೆ ಮಾಡಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಮತ್ತು ತಿನ್ನಲು ಕೂಡ ರುಚಿಯಾಗಿರುತ್ತದೆ. ಬೆಳ್ಳುಳ್ಳಿಯನ್ನು ಸಾಮಾನ್ಯವಾಗಿ ಹಸಿಯಾಗಿ ತಿನ್ನಲು ಯಾರೂ ಕೂಡ ಇಷ್ಟಪಡುವುದಿಲ್ಲ. ಏಕೆಂದರೆ ಇದರ ಗಾಢವಾದ ವಾಸನೆ ಯಾರಿಗೂ ಇಷ್ಟವಾಗುವುದಿಲ್ಲ. ಅದೂ ಅಲ್ಲದೆ ಬೆಳ್ಳುಳ್ಳಿಯನ್ನು ಹೆಚ್ಚಾಗಿ ತಿನ್ನಬಾರದು ಎಂದು ಹೇಳುತ್ತಾರೆ. ಇದು ಹೊಟ್ಟೆಯಲ್ಲಿ ಅಲ್ಸರ್ ಸೇರಿದಂತೆ ಇನ್ನು ಅನೇಕ ಬಗೆಯ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ ಬಿಳಿ ಕೂದಲಿನ … Continue reading ನಿತ್ಯ ಖಾಲಿ ಹೊಟ್ಟೆಯಲ್ಲಿ ಒಂದು ಚಿಕ್ಕ ಪೀಸ್ ಬೆಳ್ಳುಳ್ಳಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
Copy and paste this URL into your WordPress site to embed
Copy and paste this code into your site to embed