Close Menu
Ain Live News
    Facebook X (Twitter) Instagram YouTube
    Tuesday, May 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಖಾಲಿ ಹೊಟ್ಟೆಯಲ್ಲಿ ಖರ್ಜೂರ ಹಣ್ಣು ತಿಂದ್ರೆ ಎಷ್ಟೆಲ್ಲಾ ಲಾಭ ಗೊತ್ತಾ!?

    By AIN AuthorMay 20, 2025
    Share
    Facebook Twitter LinkedIn Pinterest Email
    Demo

    ಪ್ರಪಂಚದಾದ್ಯಂತ ಉಷ್ಣವಲಯದ ಪ್ರದೇಶಗಳಲ್ಲಿ ಬೆಳೆಯುವ ಖರ್ಜೂರಗಳು ಪೋಷಕಾಂಶಗಳ ಆಗರ ಎಂದೇ ಹೇಳಬಹುದು. ಫೈಬರ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಬಿ 6, ಕಬ್ಬಿಣ ಮತ್ತು ನೈಸರ್ಗಿಕ ಸಿಹಿಕಾರಕಗಳಲ್ಲಿ ಸಮೃದ್ಧವಾಗಿರುವ ಖರ್ಜೂರವು ನಮಗೆ ತ್ವರಿತ ಶಕ್ತಿಯನ್ನು ನೀಡುತ್ತದೆ. ಅಲ್ಲದೇ ನಮ್ಮ ಒಟ್ಟಾರೆ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ.

    CERT-In: ಗೂಗಲ್ ಕ್ರೋಮ್, ಬ್ರೌಸರ್ ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಎಚ್ಚರಿಕೆ..!

    ಖಾಲಿ ಹೊಟ್ಟೆಯಲ್ಲಿ ಯಾರೂ ಖರ್ಜೂರ ಸೇವಿಸುತ್ತಾರೆ ಅವರಿಗೆ ಸುಸ್ತು, ಆಯಾಸ ಮತ್ತು ದುರ್ಬಲತೆ ಎನ್ನುವುದು ಇರುವುದಿಲ್ಲ. ಏಕೆಂದರೆ ಖರ್ಜೂರಗಳಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹೇರಳ ವಾಗಿ ಸಿಗುತ್ತದೆ. ಗ್ಲುಕೋಸ್, ಫ್ರಕ್ಟೂಸ್, ಸುಕ್ರೋಸ್ ಹೀಗೆ ಬೇರೆ ಬೇರೆ ರೂಪಗಳಲ್ಲಿ ಇರುವುದರಿಂದ ಎಲ್ಲವೂ ಸಹ ದೇಹಕ್ಕೆ ಶಕ್ತಿ ಮತ್ತು ಚೈತನ್ಯವನ್ನು ಕೊಡುವಲ್ಲಿ ನೆರವಾಗುತ್ತವೆ. ತುಂಬಾ ವೇಗವಾಗಿ ಖರ್ಜೂರಗಳಿಂದ ಈ ಲಾಭಗಳನ್ನು ಪಡೆಯ ಬಹುದು.

    ಖರ್ಜೂರಗಳಲ್ಲಿ ನಾರಿನ ಅಂಶ ಹೆಚ್ಚಾಗಿದ್ದು ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ಕರುಳಿನ ಚಟುವಟಿಕೆ ಗಳನ್ನು ನಿರ್ವಹಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
    ಖಾಲಿ ಹೊಟ್ಟೆಯಲ್ಲಿ ಖರ್ಜೂರ ಸೇವನೆ ಮಾಡುವುದ ರಿಂದ ಹೊಟ್ಟೆ ತುಂಬಿದ ಅನುಭವ ಉಂಟಾಗುತ್ತದೆ ಮತ್ತು ಬೇರೆ ಬಗೆಯ ಅನಾರೋಗ್ಯಕರ ಆಹಾರಗಳನ್ನು ಸೇವಿಸುವ ಸಾಧ್ಯತೆ ಇಲ್ಲವಾಗುತ್ತದೆ. ಇದರಿಂದ ಆರೋಗ್ಯಕರವಾದ ಜೀರ್ಣಶಕ್ತಿ ನಿಮ್ಮದಾಗುತ್ತದೆ ಮತ್ತು ತೂಕ ನಿರ್ವಹಣೆ ಕೂಡ ಸಾಧ್ಯ ವಾಗುತ್ತದೆ.

    ಹೈದರಾಬಾದ್ ವಿರುದ್ಧ ಸೋತು ಪ್ಲೇ ಆಫ್ ರೇಸ್ ನಿಂದ ಹೊರಬಿದ್ದ ಲಕ್ನೋ.. ಕ್ಯಾಪ್ಟನ್ ಕೊಟ್ಟ ಸಮರ್ಥನೆ ಹೀಗಿದೆ!

    ಖರ್ಜೂರಗಳಲ್ಲಿ ವಿಟಮಿನ್ ಮತ್ತು ಖನಿಜಾಂಶಗಳು, ಅಂದರೆ ಪೊಟ್ಯಾಶಿಯಂ, ಮೆಗ್ನೀಷಿಯಂ, ಕಬ್ಬಿಣ, ವಿಟಮಿನ್ ಬಿ6 ಮತ್ತು ಇನ್ನಿತರ ಸತ್ವಗಳು ಯಥೇಚ್ಛವಾಗಿ ಸಿಗುತ್ತವೆ. ಇವುಗಳು ದೇಹದ ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ತಮ್ಮದೇ ಆದ ಪಾತ್ರವನ್ನು ಹೊಂದಿರುತ್ತವೆ. ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಉಪಯೋಗ ಜಾಸ್ತಿ.

    ಖರ್ಜೂರ ನಿಮಗೆಲ್ಲ ಗೊತ್ತಿರುವ ಹಾಗೆ ತಿನ್ನಲು ಸಿಹಿಯಾಗಿ ರುತ್ತದೆ. ಅಂದರೆ ನಿಸರ್ಗದತ್ತವಾಗಿ ಇದರಲ್ಲಿ ಸಕ್ಕರೆ ಅಂಶ ಮೊದಲೇ ಇರುತ್ತದೆ.
    ಸಿಹಿ ಅಂಶವನ್ನು ಬೇಡುವ ವಿವಿಧ ಆಹಾರ ಪದಾರ್ಥ ಗಳಲ್ಲಿ ನೀವು ಖರ್ಜೂರವನ್ನು ಸೇರಿಸಿ ಸೇವಿಸ ಬಹುದು. ಅಷ್ಟೇ ಅಲ್ಲದೆ ಬೇರೆ ಬಗೆಯ ಆಹಾರಗಳಲ್ಲಿ ಹೆಚ್ಚು ವರಿಯಾಗಿ ಸಿಗುವ ಸಕ್ಕರೆ ಪ್ರಮಾಣವನ್ನು ಸೇವಿಸುವ ಸಾಧ್ಯತೆ ಯಿಂದ ತಪ್ಪಿಸಿಕೊಳ್ಳ ಬಹುದು.

    ಖರ್ಜೂರಗಳಲ್ಲಿ ಆಂಟಿ ಆಕ್ಸಿಡೆಂಟ್ ಗುಣಲಕ್ಷಣಗಳು ಹೆಚ್ಚಾಗಿ ಸಿಗುತ್ತವೆ.ಇದರಲ್ಲಿ ಸಿಗುವ ಫಿನೋಲಿಕ್ ಆಮ್ಲ ದೈಹಿಕ ಆಕ್ಸಿಡೆ ಟೀವ್ ಒತ್ತಡವನ್ನು ನಿರ್ವಹಣೆ ಮಾಡುವಲ್ಲಿ ಕೆಲಸ ಮಾಡುತ್ತದೆ.

    ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಪ್ರತಿ ದಿನ ಖರ್ಜೂ ರವನ್ನು ಸೇವಿಸುವುದರಿಂದ ನಿಮಗೆ ಈ ಲಾಭ ಗಳು ಪೂರ್ಣ ಪ್ರಮಾಣದಲ್ಲಿ ಸಿಗುತ್ತವೆ. ಇವುಗಳ ಸೇವ ನೆಯಿಂದ ನೀವು ನಿಮ್ಮ ಆರೋಗ್ಯವನ್ನು ಕಾಪಾಡಿ ಕೊಳ್ಳಬಹುದು.​

    Post Views: 6

    Demo
    Share. Facebook Twitter LinkedIn Email WhatsApp

    Related Posts

    ಕಿಡ್ನಿ ಸ್ಟೋನ್ ನೋವಿಲ್ಲದೇ ಕರಗಿ ಹೋಗ್ಬೇಕಾ!? ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿರಿ, ರಿಸಲ್ಟ್ ಗ್ಯಾರಂಟಿ!

    May 19, 2025

    ನೀವು ತುಂಬಾ ದಪ್ಪ ಇದ್ದೀವಿ ಅಂತ ಚಿಂತೆ ಮಾಡ್ತಿದ್ದೀರಾ!? ಹಾಗಿದ್ರೆ ಈ ಎಲೆಯನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ! ವಾರದಲ್ಲೇ ರಿಸಲ್ಟ್!

    May 19, 2025

    ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರುತ್ತಾ!? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!

    May 19, 2025

    ನೆನೆಸಿಟ್ಟ ಬಾದಾಮಿ ತಿನ್ನೋದ್ರಿಂದ ನಿಮ್ಮ ಚರ್ಮಕ್ಕೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    May 19, 2025

    Nail Cutting: ಸಂಜೆ ವೇಳೆ ಉಗುರು ಕತ್ತರಿಸುತ್ತೀರಾ..? ಮನೆಗೆ ಬರುವ ಲಕ್ಷ್ಮೀ ವಾಪಸ್ ಹೋಗಬಹುದು

    May 19, 2025

    ಬೇಸಿಗೆಯಲ್ಲಿ ಈ ಪಾನೀಯ ಕುಡಿಯಿರಿ: ತೂಕನೂ ಇಳಿಸುತ್ತೆ, ದೇಹವನ್ನೂ ಕೂಲ್ ಮಾಡುತ್ತೆ..!

    May 19, 2025

    ಈ 3 ರಾಶಿಯವರು ತಾಮ್ರದ ಉಂಗುರ ಧರಿಸುವುದರಿಂದ ಬದಲಾಗುತ್ತೆ ಅದೃಷ್ಟ: ಹಣದ ರಾಶಿಯೇ ಹರಿದು ಬರುತ್ತಂತೆ!

    May 18, 2025

    ಥೈರಾಯ್ಡ್ ನಿಯಂತ್ರಣಕ್ಕೆ ಈ ಹಣ್ಣುಗಳು ಬೆಸ್ಟ್ ಅಂತೆ.. ಈ ಸಮಸ್ಯೆ ಇದ್ದವರು ನೋಡಲೇಬೇಕು!

    May 18, 2025

    ಹೊಟ್ಟೆಯ ಸುತ್ತ ಕೊಬ್ಬು ಸಂಗ್ರಹ ಆಗಿದ್ಯಾ!? ನಿತ್ಯ ಈ ಗಿಡಮೂಲಿಕೆ ಚಹಾ ಕುಡಿಯಿರಿ!

    May 17, 2025

    ಕಬ್ಬಿನ ಹಾಲು ಕುಡಿದಾಕ್ಷಣ ಈ ಆಹಾರಗಳನ್ನು ತಿನ್ನಲೇಬಾರದಂತೆ! ಯಾಕೆ?

    May 17, 2025

    ಶುಗರ್ ಸಮಸ್ಯೆನಾ ಅಥವಾ ತೂಕ ಇಳಿಸಬೇಕಾ? ತೊಂಡೆಕಾಯಿ ತಿನ್ನಿ ಸಾಕು ರಿಸಲ್ಟ್ ಪಕ್ಕಾ..

    May 17, 2025

    Benefits of Salt Water Bath: ಬಿಸಿ ನೀರು ಬಿಟ್ಟಾಕಿ, ಉಪ್ಪು ನೀರಲ್ಲಿ ಸ್ನಾನ ಮಾಡಿ..! ಸಿಗಲಿದೆ ಅದ್ಭುತ ಆರೋಗ್ಯ ಪ್ರಯೋಜನಗಳು

    May 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.