ತೆಂಗಿನಕಾಯಿ ತಿನ್ನೋದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ನೀವು ತಿಳಿಯಿರಿ!

ತೆಂಗಿನಕಾಯಿ ದಕ್ಷಿಣ ಭಾರತದ ಬಹುತೇಕ ಆಹಾರದಲ್ಲಿ ನಿತ್ಯ ಬಳಕೆಯಾಗುತ್ತದೆ. ತೆಂಗು ಮತ್ತೆ ಇಂಗು ಇದ್ದರೆ ಮಂಗ ಸಹ ಚೆನ್ನಾಗಿ ಅಡುಗೆ ಮಾಡಬಲ್ಲದು ಎಂಬ ಗಾದೆ ಮಾತೇ ಇದೆ. ಹಾಗಾದರೆ ತೆಂಗಿನಕಾಯಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ. ಏನು ಸಾಧನೆ ಮಾಡಿದ್ದಿರೆಂದು ಸಾಧನೆ ಸಮಾವೇಶ ಮಾಡ್ತಿದ್ದಿರಿ? : ಕಾಂಗ್ರೆಸ್‌ ಗೆ ಬಿಜೆಪಿ ಎಸ್ ವಿ ಸಂಕನೂರ ಪ್ರಶ್ನೆಗಳ ಸುರಿಮಳೆ ತೆಂಗಿನ ತಿರುಳಲ್ಲಿ ಗರಿಷ್ಠ ಪೌಷ್ಠಿಕತೆ, ನಾರಿನಲ್ಲಿ ಶ್ರೀಮಂತಿಕೆ ಇವೆ. ಜೀವಸತ್ವಗಳಾದ ಸಿ, ಇ, ಬಿ, … Continue reading ತೆಂಗಿನಕಾಯಿ ತಿನ್ನೋದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ನೀವು ತಿಳಿಯಿರಿ!