ದಿನಕ್ಕೆ ಎಷ್ಟು ಬಾರಿ ಮೊಬೈಲ್ ಚಾರ್ಜ್ ಮಾಡಬೇಕು ಗೊತ್ತಾ!? ಮೊಬೈಲ್ ಪ್ರಿಯರು ತಿಳಿಯಬೇಕು!

ಫೋನ್ ಬ್ಯಾಟರಿ ಬೇಗನೆ ಖಾಲಿಯಾಗಲು ಪ್ರಾರಂಭಿಸಿದರೆ ಅದು ತುಂಬಾ ಕಿರಿಕಿರಿ ಉಂಟುಮಾಡುತ್ತದೆ. ಪದೇ ಪದೇ ಬ್ಯಾಟರಿ ಡೆಡ್ ಆಯಿತು ಎಂದರೆ ಒಳ್ಳೆಯ ಹೊಸ ಫೋನ್ ಕೂಡ ಕೆಟ್ಟು ಹೋಗುತ್ತಿದೆ ಎಂದರ್ಥ. ನಾವು ಹೊಸ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತೇವೆ, ಆದರೆ ಫೋನ್ ಸ್ವಲ್ಪ ಹಳೆಯದಾಗಲು ಪ್ರಾರಂಭಿಸಿದಾಗ ಅದನ್ನು ಬೇಕಾಬಿಟ್ಟಿ ಉಪಯೋಗಿಸಿ ಅದರ ಕಾಳಜಿಯನ್ನು ಮರೆತುಬಿಡುತ್ತೇವೆ. ಇದರಲ್ಲಿ ಮುಖ್ಯವಾಗಿ ಚಾರ್ಜ್ ಮಾಡುವುದು. ಪ್ರವಾಸಿಗರ ಗಮನಕ್ಕೆ: ನಂದಿ ಬೆಟ್ಟ, ಸ್ಕಂದಗಿರಿಧಾಮಕ್ಕೆ 4 ದಿನ ನಿರ್ಬಂಧ! ಜನರು ಸಾಮಾನ್ಯವಾಗಿ ಕಡಿಮೆ … Continue reading ದಿನಕ್ಕೆ ಎಷ್ಟು ಬಾರಿ ಮೊಬೈಲ್ ಚಾರ್ಜ್ ಮಾಡಬೇಕು ಗೊತ್ತಾ!? ಮೊಬೈಲ್ ಪ್ರಿಯರು ತಿಳಿಯಬೇಕು!