ಮೀನು ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

ಮೀನುಗಳನ್ನು ವಿಶ್ವದ ಆರೋಗ್ಯಕರ ಆಹಾರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ, ಇದರಲ್ಲಿ ಅನೇಕ ಪೋಷಕಾಂಶಗಳು ಸಹ ಕಂಡುಬರುತ್ತವೆ. ಉತ್ತಮ ಗುಣಮಟ್ಟದ ಪ್ರೊಟೀನ್ ಜೊತೆಗೆ ಆರೋಗ್ಯಕರ ಕೊಬ್ಬುಗಳಾದ ಒಮೆಗಾ-3 ಕೊಬ್ಬಿನಾಮ್ಲಗಳು, ವಿಟಮಿನ್-ಡಿ, ವಿಟಮಿನ್-ಬಿ2, ಕಬ್ಬಿಣ, ಸತು, ಅಯೋಡಿನ್, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಕೂಡ ಮೀನಿನಲ್ಲಿ ಹೇರಳವಾಗಿ ಸಿಗುತ್ತದೆ. ಹೀಗಾಗಿ ಮೀನು ತಿನ್ನುವವರನ್ನು ಬುದ್ಧಿವಂತರು ಎಂದೂ ಸಹ ಹೇಳುತ್ತಾರೆ. ಭಾರೀ ಮಳೆ: ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ! ಮೀನನ್ನು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ. ಅದೇ ಸಮಯದಲ್ಲಿ, ಖಿನ್ನತೆ ಮತ್ತು … Continue reading ಮೀನು ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?