Close Menu
Ain Live News
    Facebook X (Twitter) Instagram YouTube
    Sunday, May 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Pancreatic cancer: ನಿಮಗೆ ಗೊತ್ತೇ ಸದ್ದಿಲ್ಲದೆ ಬರುತ್ತದೆ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್..! ಏನಿದರ ಲಕ್ಷಣಗಳು.?

    By AIN AuthorNovember 17, 2023
    Share
    Facebook Twitter LinkedIn Pinterest Email
    Demo

    ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್‌ನಂತೆ ಸಕಾಲಿಕವಾಗಿ ಪತ್ತೆ ಮಾಡಿದರೆ ಅಥವಾ ಚಿಕಿತ್ಸೆ ನೀಡಿದರೆ ಅದನ್ನು ಉತ್ತಮವಾಗಿ ನಿರ್ವಹಿಸಬಹುದು. ಇದು ಕ್ಯಾನ್ಸರ್‌ನ ಅತ್ಯಂತ ನೋವಿನ ಮತ್ತು ಮಾರಣಾಂತಿಕ ರೂಪಗಳಲ್ಲಿ ಒಂದಾಗಿದೆ,

    ಆರಂಭಿಕ ಹಂತಗಳಲ್ಲಿ, ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಯಾವುದೇ ಲಕ್ಷಣಗಳನ್ನು ಹೊಂದಿರುವುದಿಲ್ಲ. ಮುಂದುವರಿದ ಹಂತದಲ್ಲಿ ಕೆಲವೊಂದು ಲಕ್ಷಣಗಳು ಮಾತ್ರ ಕಾಣಿಸಿಕೊಳ್ಳುತ್ತವೆ. ಜಾಗತಿಕವಾಗಿ, ಇದು ಕ್ಯಾನ್ಸರ್‌ನ ಐದನೇ-ಮಾರಣಾಂತಿಕ ರೂಪವಾಗಿದೆ. ಸಾಮಾನ್ಯವಾಗಿ ಜಠರಗರುಳಿನ ತೊಂದರೆ ಎಂದು ತಪ್ಪಾಗಿ ಗ್ರಹಿಸಲ್ಪಡುತ್ತವೆ.

    ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್‌ನ ಲಕ್ಷಣಗಳೇನು?

    ತಜ್ಞರ ಪ್ರಕಾರ, ಗ್ಯಾಸ್ಟ್ರಿಕ್ ತೊಂದರೆಯು ಸಾಮಾನ್ಯವಾಗಿ ಅತಿಸಾರ ಅಥವಾ ಮಲಬದ್ಧತೆಯನ್ನು ಉಂಟು ಮಾಡಬಹುದು. ಆದರೆ ಪ್ರತೀ ಭಾರೀ ಗ್ಯಾಸ್ಟ್ರಿಕ್ ತೊಂದರೆ ಎಂದು ನಿರ್ಲಕ್ಷ್ಯಿಸದಿರಿ. ಇದು ನಿಮ್ಮ ಜಠರಗರುಳಿನಲ್ಲಿ ಗೆಡ್ಡೆ ಬೆಳೆಯುತ್ತಿದೆ ಎಂಬುದರ ಆರಂಭಿಕ ಲಕ್ಷಣವಾಗಿರಬಹುದು. ಪ್ರಾರಂಭದಲ್ಲಿ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಳ್ಳಬಹುದು. ನಂತರ ಬೆನ್ನು ಮೂಳೆ ನೋವು ಹಾಗೂ ಮಲಗಿದಾಗ ಅತಿಯಾದ ನೋವು ಕಾಣಿಸಿಕೊಳ್ಳಬಹುದು.

    ಇದಲ್ಲದೆ, ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ನ ಪ್ರಮುಖ ಲಕ್ಷಣಗಳು:

    • ಅಜೀರ್ಣ
    • ಹಠಾತ್​​​ ತೂಕ ನಷ್ಟ
    • ಆಯಾಸ
    • ಕಾಮಾಲೆ
    • ರಕ್ತ ಹೆಪ್ಪುಗಟ್ಟುವಿಕೆ
    • ಖಿನ್ನತೆ

    ಚಿಕಿತ್ಸೆಗಾಗಿ, ರೋಗದ ತೀವ್ರತೆಯನ್ನು ಅವಲಂಬಿಸಿ ಕೀಮೋಥೆರಪಿ, ರೇಡಿಯೊಥೆರಪಿಯನ್ನು ಶಿಫಾರಸು ಮಾಡಲಾಗುತ್ತದೆ.

    ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಅಪಾಯದ ಅಂಶಗಳು ಯಾವುವು?

    ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ನ ಅಪಾಯಕಾರಿ ಅಂಶಗಳು:

    • ಆನುವಂಶಿಕ ಕಾಯಿಲೆ
    • ಕುಟುಂಬದ ಇತಿಹಾಸ
    • ಧೂಮಪಾನ
    • ಸಂಸ್ಕರಿಸಿದ ಕೆಂಪು ಮಾಂಸವನ್ನು ತಿನ್ನುವುದು.

     

    Demo
    Share. Facebook Twitter LinkedIn Email WhatsApp

    Related Posts

    Karnataka Covid Guidelines: ಮತ್ತೆ ಬಂತು ಕೊರೊನಾ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – ಇಲ್ಲಿದೆ ಸಂಪೂರ್ಣ ಮಾಹಿತಿ

    May 24, 2025

    ಅಪ್ಪಿತಪ್ಪಿಯೂ ಇವುಗಳನ್ನು ಕುಕ್ಕರ್’ನಲ್ಲಿ ಬೇಯಿಸಬೇಡಿ..! ಇದು ಅನಾರೋಗ್ಯವನ್ನು ಖರೀದಿಸಿದಂತೆ..

    May 24, 2025

    ಪ್ರತಿನಿತ್ಯ ಬಾದಾಮಿ ತಿನ್ನುವುದರಿಂದ ಚರ್ಮ, ಕೂದಲು ಮತ್ತು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ ಗೊತ್ತಾ!?

    May 23, 2025

    ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದ್ರೆ ಸಾಕು ಸಂಪೂರ್ಣ ನಾರ್ಮಲ್ ಆಗುತ್ತೆ ಶುಗರ್ ಲೆವಲ್.!

    May 23, 2025

    ಮನೆ ಮುಂದೆ ಯಾಕೆ ರಂಗೋಲಿ ಹಾಕಬೇಕು ಗೊತ್ತಾ..? ಇಲ್ಲಿದೆ ರಂಗೋಲಿ ಕುರಿತು ಇಂಟ್ರಸ್ಟಿಂಗ್ ಮಾಹಿತಿ

    May 23, 2025

    ಗುಡ್ ನ್ಯೂಸ್: ಕ್ಯಾನ್ಸರ್ ರೋಗಿಗಗಳಿಗಾಗಿ ಮಹತ್ವದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ!

    May 23, 2025

    ರಾತ್ರಿ ನೀವು ಚಪಾತಿ ತಿಂದು ಮಲಗ್ತೀರಾ!? ಹಾಗಿದ್ರೆ ಈ ಸುದ್ದಿ ತಪ್ಪದೇ ಓದಿ!

    May 22, 2025

    ನಿತ್ಯವೂ ರೋಗಿಗಳ ಹಾರೈಕೆಯಲ್ಲಿರುವ ನರ್ಸ್‌ಗಳಿಗೆ ವಿಶೇಷ ದಿನಾಚರಣೆ!

    May 22, 2025

    ಹಿಮ್ಮಡಿ ಹೊಡೆದು ಧಗಧಗನೆ ಉರಿತಿದ್ಯಾ!? ಹಾಗಿದ್ರೆ ಈ ಮನೆಮದ್ದು ಫಾಲೋ ಮಾಡಿ!

    May 22, 2025

    ಕ್ಯಾನ್ಸರ್‌ ರೋಗಿಗಳಿಗೆ ಗುಡ್‌ ನ್ಯೂಸ್.. 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರಗಳ ಆರಂಭಕ್ಕೆ ಸರ್ಕಾರ ನಿರ್ಧಾರ!

    May 22, 2025

    ಹೊಸ ಬಟ್ಟೆ ಬಣ್ಣ ಬಿಡುತ್ತೆ ಅನ್ನೋ ಭಯ ಇದ್ದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ! ರಿಸಲ್ಟ್ ಪಕ್ಕಾ

    May 22, 2025

    Healthy Habit: ತಣ್ಣೀರಿಗಿಂತ ಆರೋಗ್ಯಕ್ಕೆ ಬಿಸಿ ನೀರು ಒಳ್ಳೆಯದಾ!? ತಜ್ಞರು ಹೇಳಿದ್ದಿಷ್ಟು!

    May 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.