ಚಿಯಾ ಬೀಜಗಳ ಸೇವನೆಯಿಂದಾಗುವ ಬೆನಿಫಿಟ್ ಎಷ್ಟು ಗೊತ್ತಾ!?

ಚಿಯಾ ಬೀಜಗಳು ನೋಡುವುದಕ್ಕೆ ಚಿಕ್ಕದಾಗಿದ್ದರೂ ಕೂಡ ಅವುಗಳಲ್ಲಿ ಆರೋಗ್ಯ ಪ್ರಯೋಜನಗಳು ಸಾಕಷ್ಟಿದೆ. ಅದೆಷ್ಟೋ ಜನರಿಗೆ ಬೆಳಗಿನ ಉಪಹಾರದ ಭಾಗವಾಗಿವೆ. ಇದರಲ್ಲಿ ಫೈಬರ್, ಒಮೆಗಾ- 3 ಕೊಬ್ಬಿನಾಮ್ಲಗಳು, ಪ್ರೋಟೀನ್, ಉತ್ಕರ್ಷಣ ನಿರೋಧಕಗಳು ಮತ್ತು ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಅಗತ್ಯ ಖನಿಜಾಂಶಗಳು ಸಮೃದ್ಧವಾಗಿರುವುದರಿಂದ ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಹಾಗಾಗಿ ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹೆಚ್ಚಾಗಿ ಸೇವನೆ ಮಾಡಲಾಗುತ್ತದೆ. ಅದಲ್ಲದೆ ಚಿಯಾ ಬೀಜಗಳ ನಿಯಮಿತ ಸೇವನೆಯು ರಕ್ತದಲ್ಲಿನ ಸಕ್ಕರೆ ನಿಯಂತ್ರಣ, ಹೃದಯದ ಆರೋಗ್ಯ ಮೂಳೆಗೆ ಬಲ ಮತ್ತು … Continue reading ಚಿಯಾ ಬೀಜಗಳ ಸೇವನೆಯಿಂದಾಗುವ ಬೆನಿಫಿಟ್ ಎಷ್ಟು ಗೊತ್ತಾ!?