ಭ್ರಷ್ಟಾಚಾರದಲ್ಲಿ ನಂಬರ್ ಒನ್, ರಾಯರೆಡ್ಡಿ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ಏನ್ ಹೇಳಿದ್ರು ಗೊತ್ತಾ..?

ಯಾದಗಿರಿ: ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆ ವಿಚಾರವಾಗಿ ಯಾದಗಿರಿಯ ಮಾಧ್ವಾರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.   ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು‌ ಅಧ್ಯಕ್ಷರ ಬದಲಾವಣೆ ಬಗ್ಗೆ ಪಬ್ಲಿಕ್ ನಲ್ಲಿ ಮಾತಾಡೋದಿಲ್ಲಎಂದಿದ್ದಾರೆ. ಬಹಳ ಸ್ಪಷ್ಟವಾಗಿ ಆ ರೀತಿ ಮಾತಾಡಬಾರದು ಅಂತ ಹೈಕಮಾಂಡ್ ಹೇಳಿದೆ ಯಾರ್ಯಾರು ಮಾತಾಡ್ತಾರೆ ಅವರ ಬಗ್ಗೆ ನಾನು ಕಮೆಂಟ್ ಮಾಡಲ್ಲ. ನಾನು ಯಾವತ್ತೂ ಮಾತಾಡೋದಿಲ್ಲ ಖರ್ಗೆಯವರು ಬಂದಾಗ ನೀವು ಎಐಸಿಸಿ ಅಧ್ಯಕ್ಷರು ನೀವೇ ಜವಾಬ್ದಾರರು ಅಂತ ಕೇಳಿ ಎಂದರು. ಕಾಂಗ್ರೆಸ್‌ ಸರ್ಕಾರದಲ್ಲೂ ಭ್ರಷ್ಟಾಚಾರ ನಡಿತಿದೆ: … Continue reading ಭ್ರಷ್ಟಾಚಾರದಲ್ಲಿ ನಂಬರ್ ಒನ್, ರಾಯರೆಡ್ಡಿ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ಏನ್ ಹೇಳಿದ್ರು ಗೊತ್ತಾ..?