Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Petrol-Diesel Price: ಕರ್ನಾಟಕ ಸೇರಿದಂತೆ ದೇಶದ ಮಹಾನಗರಗಳಲ್ಲಿ ಇಂಧನ ಬೆಲೆ ಎಷ್ಟಿದೆ ಗೊತ್ತಾ..?

    By AIN AuthorDecember 11, 2024
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕಚ್ಚಾ ತೈಲಗಳಾದ ಪೆಟ್ರೋಲ್ ಡೀಸೆಲ್ ಕೂಡ ಬೆಲೆಗಳಲ್ಲಿ ಏರಿಳಿತಕ್ಕೊಳಗಾಗುತ್ತಿದ್ದು, ದಿನಂಪ್ರತಿ ಬಳಕೆಯಾಗುವ ಈ ಇಂಧನಗಳು ಒಮ್ಮೊಮ್ಮೆ ಬೆಲೆ ಏರಿಸಿಕೊಂಡಿರುವುದು ವಾಹನ ಚಾಲಕರಿಗೆ ತಲೆನೋವಿನ ಸಮಸ್ಯೆಯಾಗಿದೆ. ನವೀಕರಿಸಲಾಗದೇ ಇರುವ ಇಂಧನಗಳಾಗಿ ಗುರುತಿಸಿಕೊಂಡಿರುವ ಪೆಟ್ರೋಲ್, ಡೀಸೆಲ್ ಅನ್ನು ಹಲವಾರು ಪ್ರಕ್ರಿಯೆಗಳ ಮೂಲಕ ಶುದ್ಧೀಕರಿಸಿ ಬಳಕೆಗೆ ಲಭ್ಯವಾಗಿಸಲಾಗುತ್ತದೆ.

    ಇಂದು ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.67 ರೂ. ಆದರೆ, ಮುಂಬೈನಲ್ಲಿ ಡೀಸೆಲ್ ಬೆಲೆ 89.97 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 92.39 ರೂ. ಇದೆ. ಬೆಂಗಳೂರಿನಲ್ಲಿ ಪೆಟ್ರೋಲ್ 102.86 ರೂ., ಡೀಸೆಲ್ 88.96 ರೂ. ಇದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯನ್ನು ಆಧರಿಸಿದೆ.

    Pension Scheme: ನೀವು ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿದ್ರೆ ತಿಂಗಳಿಗೆ 1 ಲಕ್ಷ ಪಿಂಚಣಿ ಸಿಗುತ್ತೆ!

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ಬ್ರೆಂಟ್ ಕಚ್ಚಾ ತೈಲವು 72.12 ಡಾಲರ್​ ಆಗಿದ್ದು,ಡಬ್ಲ್ಯೂಟಿಐ ಕಚ್ಚಾ ಪ್ರತಿ ಬ್ಯಾರೆಲ್‌ಗೆ 68.34 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.77 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 103.44 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.95 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.80 ರೂ. ಇದೆ.

    ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ದರ ಕೊಂಚ ಕಡಿಮೆಯಾಗಿದೆ. ಇಂದು ಬಿಹಾರದಲ್ಲಿ ಪೆಟ್ರೋಲ್ ಲೀಟರ್‌ಗೆ 9 ಪೈಸೆ ಇಳಿಕೆಯಾಗಿದ್ದು, 106.85 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 21 ಪೈಸೆ ಇಳಿಕೆಯಾಗಿ 93.59 ರೂ.ಗೆ ತಲುಪಿದೆ. ಇದಲ್ಲದೇ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ 39 ಪೈಸೆ ಇಳಿಕೆಯಾಗಿದ್ದು ಲೀಟರ್‌ಗೆ 104.43 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 37 ಪೈಸೆ ಇಳಿಕೆಯಾಗಿ 90.95 ರೂ.ಗೆ ತಲುಪಿದೆ.

    Demo
    Share. Facebook Twitter LinkedIn Email WhatsApp

    Related Posts

    ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವು: ಡಿಸಿಪಿ ಸಾರಾ ಫಾತೀಮಾ ಹೇಳಿದ್ದೇನು?

    June 24, 2025

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ!

    June 24, 2025

    ಎಂದಿಗೂ ಭಾರತ ಸರ್ವಾಧಿಕಾರ ಸ್ವೀಕರಿಸಲ್ಲ: ಕೇಂದ್ರ ಸಚಿವ ಅಮಿತ್ ಶಾ!

    June 24, 2025

    ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!

    June 24, 2025

    ರಾತ್ರಿ ಹೊತ್ತು ಎರಡು ಲವಂಗ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    June 24, 2025

    ಯಾವ ರೋಗವೂ ನಿಮ್ಮ ಬಳಿ ಸುಳಿಯದಿರಲು ನಿತ್ಯ ಒಂದು ಹಿಡಿ ಈ ಸೊಪ್ಪು ತಿನ್ನಿ!

    June 24, 2025

    Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್‌ ಕಟ್‌!

    June 24, 2025

    ನನಗೆ ಅಪಮಾನ ಮಾಡಿದ ಅಧಿಕಾರಿ ರಾಜೇಂದ್ರ ಕಠಾರಿಯ ವಿರುದ್ಧ ಸರ್ಕಾರ ಕ್ರಮ ಜರುಗಿಸಲೇ ಇಲ್ಲ: ರಾಜು ಕಾಗೆ

    June 24, 2025

    ಹೈಟೆಕ್ ಡಿಫೆನ್ಸ್ & ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗೆ ಜಮೀನು: ಸಚಿವ ಎಂ ಬಿ ಪಾಟೀಲ್

    June 24, 2025

    ಸಿದ್ದರಾಮಯ್ಯ ಅವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆರೋಪ

    June 24, 2025

    ಭಾರತೀಯರ ರಕ್ತ ಚೆಲ್ಲುವ ಭಯೋತ್ಪಾದಕರ ನೆಲೆಗಳು ಎಲ್ಲಿಯೂ ಸುರಕ್ಷಿತವಾಗಿಲ್ಲ: ಪ್ರಧಾನಿ ಮೋದಿ

    June 24, 2025

    ಮಾವು ಬೆಳೆಗಾರರ ನೆರವಿಗೆ ಬರುವಂತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕುಮಾರಸ್ವಾಮಿ ಪತ್ರ!

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.