Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Bengaluru Kambala: ಬೆಂಗಳೂರಲ್ಲಿ ನಡೆಯುವ ಕಂಬಳಕ್ಕೆ ಯಾರೆಲ್ಲಾ ಕಲಾವಿದರು ಹಾಜರಾಗಲಿದ್ದಾರೆ ಗೊತ್ತಾ?

    By AIN AuthorNovember 25, 2023
    Share
    Facebook Twitter LinkedIn Pinterest Email
    Demo

    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ (Bengaluru Kambala) ನಡೆಯುತ್ತಿದೆ. ಕಂಬಳಕ್ಕಾಗಿ ಅರಮನೆ ಮೈದಾನ ಸಂಪೂರ್ಣವಾಗಿ ಸಿದ್ಧಗೊಂಡಿದೆ. ಇಂದು ಮತ್ತು ನಾಳೆ  ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ (Anushka Shetty), ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ.

    ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ

    ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್(Rishab Shetty), ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ.

    ನವೆಂಬರ್ 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಮಾಡಲಾಗಿದೆ.

    ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದರು. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು, ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ.

    ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಬೆಂಗಳೂರಿನ ಕಂಬಳ ತಂಡ ತಿಳಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ಊಟಕ್ಕೆ ಕುಳಿತದ ವಿದ್ಯಾರ್ಥಿಗಳು: ಹಾಸ್ಟೆಲ್‌ ಮೇಲೆಯೇ ಅಪ್ಪಳಿಸಿದ ವಿಮಾನ: ಮುಂದೆ ನಡೆದಿದ್ದು ಘೋರ ದುರಂತ! Photo ವೈರಲ್!

    June 12, 2025

    169 ಭಾರತೀಯರು.. 53 ಬ್ರಿಟಿಷ್ ಪ್ರಜೆಗಳು.. ಅಪಘಾತಕ್ಕೀಡಾದ ವಿಮಾನದಲ್ಲಿ ಬೇರೆ ಯಾರಿದ್ದರು ಗೊತ್ತಾ..?

    June 12, 2025

    Ahmedabad Plane Crash: ಅಹಮದಾಬಾದ್ ವಿಮಾನ ಅಪಘಾತ: ಪೈಲಟ್ ಮತ್ತು ಸಹ ಪೈಲಟ್ ಯಾರು..?

    June 12, 2025

    ಅಹ್ಮದಾಬಾದ್’ನಲ್ಲಿ ವಿಮಾನ ಪತನ: ಸಂತಾಪ ಸೂಚಿಸಿದ ನಿಖಿಲ್ ಕುಮಾರಸ್ವಾಮಿ

    June 12, 2025

    Ahmedabad Plane Crash: ದುರಂತದ ಬಗ್ಗೆ ಪ್ರಧಾನಿ ಮೋದಿ- ರಾಮ್ ಮೋಹನ್ ನಾಯ್ಡು ಚರ್ಚೆ

    June 12, 2025

    ಕಾಲ್ತುಳಿತ ಪ್ರಕರಣ: ವಿರಾಟ್‌ ಕೊಹ್ಲಿ ಆಪ್ತನಿಗೆ ನಿಖಿಲ್ ಸೋಸಲ್​​ಗೆ​ ಮಧ್ಯಂತರ ಜಾಮೀನು ಮಂಜೂರು!

    June 12, 2025

    ಸಾವಿನ ಪಯಣ: ಅಹ್ಮದಾಬಾದ್​ ವಿಮಾನ ಪತನದಲ್ಲಿ 110 ಸಾವು!

    June 12, 2025

    Plane Crash: ಅಹಮದಾಬಾದ್’ನಲ್ಲಿ ಏಕಾಏಕಿ ವಿಮಾನ ಪತನ: ಏರ್ ಇಂಡಿಯಾ ಕಂಪನಿ ಹೇಳಿದ್ದೇನು..?

    June 12, 2025

    BIG BREAKING.. ಅಹಮದಾಬಾದ್’ನಲ್ಲಿ ವಿಮಾನ ಪತನ: ಆಕಾಶದಲ್ಲಿ ಬೆಂಕಿಯ ಜ್ವಾಲೆ! Video ವೈರಲ್!

    June 12, 2025

    ರೋಹಿಣಿ ಸಿಂಧೂರಿ ಸಹಿತ ಮೂವರು IAS ಅಧಿಕಾರಿಗಳು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

    June 12, 2025

    ಮಂಗ್ಲಿ ಬರ್ತಡೇ ಪಾರ್ಟಿಯಲ್ಲಿ ನಡೆದಿದ್ದೇನು? ವಿಡಿಯೋ ಬಿಡುಗಡೆ ಮಾಡಿದ ಗಾಯಕಿ!

    June 12, 2025

    ಕಾಲ್ತುಳಿತ ದುರಂತ: ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್.ಅಶೋಕ್ ಮನವಿ

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.