ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!

ಮನೆ ಕೆಲಸಗಳನ್ನು ನಿರ್ವಹಿಸುವ ನಿಯಮಗಳನ್ನು ಧರ್ಮಗ್ರಂಥಗಳಲ್ಲಿ ವಿವರಿಸಲಾಗಿದೆ. ಈ ನಿಯಮಗಳಲ್ಲಿ ಒಂದು ರಾತ್ರಿಯಲ್ಲಿ ಅಡುಗೆ ಮನೆಯಲ್ಲಿ ಎಂಜಲು ಪಾತ್ರಗಳನ್ನು ಬಿಡುವುದನ್ನು ನಿಷೇಧಿಸಲಾಗಿದೆ. ಧರ್ಮಗ್ರಂಥಗಳ ಪ್ರಕಾರ, ರಾತ್ರಿಯಲ್ಲಿ ಎಂಜಲು ಪಾತ್ರೆಗಳನ್ನು ಬಿಡುವುದರಿಂದ, ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಯು ಕೋಪಗೊಳ್ಳುತ್ತಾಳೆ. ಯಾವ ಮನೆ ಸ್ವಚ್ಚವಾಗಿರುತ್ತೋ, ಆ ಮನೆಯಲ್ಲಿ ಲಕ್ಷ್ಮಿ ದೇವಿಯು ವಾಸಿಸುತ್ತಾಳೆ. ಜನತೆಗೆ ಬಿಗ್ ಶಾಕ್, ಅಮುಲ್ ಹಾಲಿನ ದರ ಹೆಚ್ಚಳ: ಇಂದಿನಿಂದಲೇ ಜಾರಿ! ರಾತ್ರಿಯಲ್ಲಿ ಕೊಳಕು ಪಾತ್ರೆಗಳನ್ನು ಇಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಡುತ್ತದೆ. ಇದು ಆರ್ಥಿಕ ತೊಂದರೆಗಳು, … Continue reading ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!