ನೀವು ನೆಲದ ಮೇಲೆ ಮಲಗ್ತೀರಾ!? ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ?

ಕೆಲವರು ಎಷ್ಟೇ ದಪ್ಪನೆಯ ಹಾಸಿಗೆ ಇದ್ದರೂ ನೆಲದ ಮೇಲೆ ಮಲಗುವುದಕ್ಕೆ ಇಷ್ಟಪಡುತ್ತಾರೆ. ಮಧ್ಯಾಹ್ನವಾಗಲಿ, ರಾತ್ರಿಯಾಗಲಿ ಚೊಕ್ಕದಾದ ನೆಲದ ಮೇಲೆ ಹಾಯಾಗಿ ಮಲಗುವವರನ್ನು ನಾವು ನೋಡಿರುತ್ತೇವೆ. ಅದರಲ್ಲಿಯೂ ಈ ಬೇಸಿಗೆಯಲ್ಲಿ ಇಂತಹ ಅಭ್ಯಾಸಗಳನ್ನು ರೂಢಿಸಿಕೊಂಡಿರುವವರು ಪ್ರತಿಯೊಬ್ಬರ ಮನೆಯಲ್ಲಿಯೂ ಇರಬಹುದು. ಕೆಲವರಿಗಂತೂ ಹಾಸಿಗೆಯ ಮೇಲೆ ಮಲಗಿದರೆ ಮೈ- ಕೈ ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಅವರು ನೆಲದ ಮೇಲೆ ಸುಖವಾಗಿ ನಿದ್ರೆ ಮಾಡಲು ಬಯಸುತ್ತಾರೆ. ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1: ರಾಯರೆಡ್ಡಿ ವಿರುದ್ಧ ಕ್ರಮ ಪಕ್ಕಾ ಅಂತೆ ! ನಿದ್ದೆ ಪ್ರತಿಯೊಬ್ಬರಿಗೂ … Continue reading ನೀವು ನೆಲದ ಮೇಲೆ ಮಲಗ್ತೀರಾ!? ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ?