ನಿಮ್ಮ ಹಿತ್ತಲಲ್ಲಿ ಸಿಗುವ ಈ ಸೊಪ್ಪಿನ ಮಹತ್ವ ಅರಿತಿದಿದ್ದೀರಾ!? ಹಾಗಿದ್ರೆ ಮೊದಲು ಈ ಸುದ್ದಿ ನೋಡಿ!
ನಾವು ಬೆಳಗ್ಗೆ ಎದ್ದಾಗ ಏನು ತಿನ್ನುತ್ತೇವೆ ಮತ್ತು ಕುಡಿಯುತ್ತೇವೆ ಎಂಬುದರ ಮೇಲೆ ನಮ್ಮ ಆರೋಗ್ಯವು ಅವಲಂಬಿತವಾಗಿರುತ್ತದೆ. ಹಾಗಾಗಿ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಹೆಚ್ಚಿನ ಪದಾರ್ಥಗಳನ್ನು ಆಹಾರದಲ್ಲಿ ಸೇರಿಸಲು ಪ್ರಯತ್ನಿಸಿ. ಕರಿಬೇವಿನ ಎಲೆಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. IPL 2025 GT vs LSG: ಲಕ್ನೋಗೆ 181 ರನ್ ಟಾರ್ಗೆಟ್ ನೀಡಿದ ಗುಜರಾತ್..! ಕರಿಬೇವಿನ ಎಲೆಗಳನ್ನು ಪಾಕ ಪದ್ಧತಿಯಲ್ಲಿ ಅದರಲ್ಲೂ ಭಾರತದಲ್ಲಿ ಯಥೇಚ್ಛವಾಗಿ ಬಳಸುತ್ತೇವೆ. ಕರಿಬೇವು ಇಲ್ಲದೇ ಒಗ್ಗರಣೆ ಪೂರ್ಣವಾಗುವುದಿಲ್ಲ. ದಾಲ್ ಕರಿ, ಚಟ್ನಿ, ರಸಂ … Continue reading ನಿಮ್ಮ ಹಿತ್ತಲಲ್ಲಿ ಸಿಗುವ ಈ ಸೊಪ್ಪಿನ ಮಹತ್ವ ಅರಿತಿದಿದ್ದೀರಾ!? ಹಾಗಿದ್ರೆ ಮೊದಲು ಈ ಸುದ್ದಿ ನೋಡಿ!
Copy and paste this URL into your WordPress site to embed
Copy and paste this code into your site to embed