ನೀವು ಬಿಡಿಎ ಸೈಟ್ ಖರೀದಿ ಮಾಡ್ಬೇಕಾ!? ಹಾಗಿದ್ರೆ ಅರ್ಜಿ ಸಲ್ಲಿಸೋದು ಹೇಗೆ? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

ಬೆಂಗಳೂರಿನಲ್ಲಿ ಸೈಟ್ ಖರೀದಿ ಮಾಡಲು ನೀವು ಪ್ಲ್ಯಾನ್ ಮಾಡುತ್ತಿದ್ದೀರಾ? ಹಾಗಾದರೆ ನೀವು ಓದಲೇಬೇಕಾದ ಸುದ್ದಿಯೊಂದು ಇಲ್ಲಿದೆ. ರಾಜಧಾನಿ ಬೆಂಗಳೂರು ಜನರಿಗೆ ಮನೆ, ಸೈಟ್‌ ಖರೀದಿ ಮಾಡಬೇಕು ಎಂಬ ಕನಸು ಇದ್ದೇ ಇರುತ್ತದೆ. ಆ ಕನಸನ್ನು ನೀವು ಈಡೇರಿಸಿಕೊಳ್ಳಬೇಕಾ? ಬೆಂಗಳೂರು| ಮೆಡಿಕಲ್ ಸ್ಟೋರ್ ನಲ್ಲಿ ಅಗ್ನಿ ಅವಘಡ: ಅಪಾರ ಹಾನಿ! ಹೌದು, ಬೆಂಗಳೂರಿನಲ್ಲಿ ನಿವೇಶನಗಳ ಬೆಲೆ ಗಗನಕ್ಕೇರಿರುವ ಈ ಸಂದರ್ಭದಲ್ಲಿ ಖಾಸಗಿ ಸೈಟ್​​ಗಳನ್ನು ಕೊಂಡುಕೊಳ್ಳುವುದು ಸುಲಭವೂ ಅಲ್ಲ, ದಾಖಲೆ ಇನ್ನಿತರ ವಿಚಾರಗಳ ದೃಷ್ಟಿಯಿಂದ ಅಷ್ಟು ಸರಳವೂ ಅಲ್ಲ. ಹಾಗಾದರೆ … Continue reading ನೀವು ಬಿಡಿಎ ಸೈಟ್ ಖರೀದಿ ಮಾಡ್ಬೇಕಾ!? ಹಾಗಿದ್ರೆ ಅರ್ಜಿ ಸಲ್ಲಿಸೋದು ಹೇಗೆ? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!