ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರುತ್ತಾ!? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!
ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯ ಅಡುಗೆ ಮನೆಯಲ್ಲಿ ಈರುಳ್ಳಿ ಇದ್ದೇ ಇರುತ್ತೆ. ಈರುಳ್ಳಿ ಇಲ್ಲದೆ ಯಾವುದೇ ಅಡುಗೆ ಪೂರ್ಣಗೊಳ್ಳುವುದಿಲ್ಲ. ಬಹಳಷ್ಟು ಜನರು ಈ ತರಕಾರಿಯನ್ನು ಹಸಿಯಾಗಿ ತಿನ್ನುತ್ತಾರೆ. ಇತರರು ಇದನ್ನು ಸಲಾಡ್‌ಗಳಲ್ಲಿ ಬೆರೆಸಿ ಸೇವಿಸಲು ಇಷ್ಟಪಡುತ್ತಾರೆ. ಈರುಳ್ಳಿ ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ ಅಂತ ಈಗಾಗಲೇ ನಿಮಗೆ ತಿಳಿದಿದೆ. ಕರ್ನಾಟಕದಲ್ಲಿ ಮುಂದಿನ ವಾರ ಭಾರೀ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಲು ಈರುಳ್ಳಿಯ ಒಳಗಿರುವ ಕಿಣ್ವಗಳೇ ಕಾರಣ. ಈರುಳ್ಳಿಯನ್ನು ಕತ್ತರಿಸಿದಾಗ, ಅದರೊಳಗೆ … Continue reading ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರುತ್ತಾ!? ಹಾಗಿದ್ರೆ ಈ ಟ್ರಿಕ್ಸ್ ಫಾಲೋ ಮಾಡಿ!
Copy and paste this URL into your WordPress site to embed
Copy and paste this code into your site to embed